Publish Date: Thu, 01 Mar 2018 (12:29 IST)
Updated Date: Thu, 01 Mar 2018 (12:38 IST)
ಬೆಂಗಳೂರು: ಮಹಮದ್ ನಲಪಾಡ್ ಹಲ್ಲೆ ಪ್ರಕರಣದಿಂದ ಟಿಕೆಟ್ ಕೈ ತಪ್ಪಿ ಹೋಗಲಿದೆ ಎಂಬ ಅನುಮಾನ ಇರುವ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಅವರು ಇಂದು ಶಾಂತಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ತಮ್ಮ ಬಲ ಪ್ರದರ್ಶನ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಚರ್ಚ್ ರಸ್ತೆಯ ಉದ್ಘಾಟನೆಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಹ್ಯಾರಿಸ್ ಅವರ ಬೆಂಬಲಿಗರು
ಕಾಂಗ್ರೆಸ್ ಪಕ್ಷದ ಬಾವುಟಗಳನ್ನು ಹಿಡಿದುಕೊಂಡು ಜೈಕಾರಗಳನ್ನು ಹಾಕಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ