Webdunia - Bharat's app for daily news and videos

Install App

ಯಾರೇ ಶಾಸಕರು ರಾಜೀನಾಮೆ ಕೊಟ್ಟರೂ ಸ್ವೀಕರಿಸುತ್ತೆನೆ: ಸ್ಪೀಕರ್

Webdunia
ಗುರುವಾರ, 7 ಫೆಬ್ರವರಿ 2019 (13:29 IST)
ಯಾರೇ ಶಾಸಕರು ರಾಜೀನಾಮೆ ಕೊಟ್ಟರೂ ಸ್ವೀಕರಿಸುತ್ತೆನೆ ಎಂದು ಸಭಾಪತಿ ರಮೇಶ್ ಕುಮಾರ್ ಹೇಳಿದ್ದಾರೆ.
ನಾಲ್ವರು ಶಾಸಕರು ರಾಜೀನಾಮೆ ನೀಡಿದ್ದಾರೆಯೇ ಎನ್ನುವ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಇಲ್ಲಿಯವರೆಗೆ ಯಾರೂ ರಾಜೀನಾಮೆ ನೀಡಿಲ್ಲ. ಒಂದು ವೇಳೆ ನಾಲ್ವರು ಅಲ್ಲ. ನಲವತ್ತು ಮಂದಿ ಶಾಸಕರು ರಾಜೀನಾಮೆ ನೀಡಿದರೆ ಸ್ವೀಕರಿಸುತ್ತೆನೆ ಎಂದು ತಿಳಿಸಿದ್ದಾರೆ.
 
ರಾಜ್ಯ ರಾಜಕೀಯ ಸುಗಮವಾಗಿ ಸಾಗುತ್ತಿದೆ. ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆಮಿಷಗಳು ಯಶಸ್ವಿಯಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಬರಗಾಲ ತಲೆದೋರಿದ್ದು, ಬರಗಾಲವನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಎನ್ನುವ ಬಗ್ಗೆ ಸರಕಾರ ಚಿಂತನೆ ನಡೆಸುತ್ತಿದೆ ಎಂದಿದ್ದಾರೆ.
 
ಜೆಡಿಎಸ್- ಕಾಂಗ್ರೆಸ್ ನೇತೃತ್ವದ ಸರಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ಕಾರಣಕ್ಕೂ ಸರಕಾರ ಬೀಳುವುದಿಲ್ಲ. ಸರಕಾರಕ್ಕೆ ತೊಂದರೆಯಿದೆ ಎನ್ನುವುದು ಮಾಧ್ಯಮಗಳ ಉಹಾಪೋಹ ವರದಿಗಳು ಎಂದು ಬಣ್ಣಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ರಾಹುಲ್ ಗಾಂಧಿ ಟ್ರಾನ್ಸಫರ್ ಉದ್ಘಾಟನೆಗೆ ಇಷ್ಟೊಂದು ಸದ್ದು ಗದ್ದಲವಾ: ಬಿಜೆಪಿ, ನೆಟ್ಟಿಗರ ಟಾಂಗ್

ಬೈಕ್ ಚಲಾಯಿಸುತ್ತಾ ರೊಮ್ಯಾನ್ಸ್ ಮಾಡುತ್ತಿದ್ದ ಜೋಡಿ: ತಕ್ಕ ಪಾಠ ಕಲಿಸಿದ ಪಬ್ಲಿಕ್ video

ಬ್ಯಾಚುಲರ್ ಪಾರ್ಟಿಯಲ್ಲಿ ಎಕ್ಸ್ ಲವರ್ ಗಳ ದಂಡು: ವಿಡಿಯೋ ನೋಡಿ ಮುದವೆಯನ್ನೇ ಕ್ಯಾನ್ಸಲ್ ಮಾಡಿದ ವರ Video

ಗಂಡನ ಜೊತೆ ಪಾರ್ಟಿಯಲ್ಲಿ ಡ್ಯಾನ್ಸ್ ಮಾಡುತ್ತಲೇ ಮಾವನ ಕೊಲೆಗೆ ಸ್ಕೆಚ್: ಸೊಸೆಯ ಖತರ್ನಾಕ್ ಕೆಲಸ ಕೇಳಿದ್ರೆ ಶಾಕ್ ಆಗ್ತೀರಿ: ವೈರಲ್ Video

ಕೆಜಿಎಫ್ ನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ, ಹೊಡೆದ ರಭಸಕ್ಕೆ ಪ್ರಜ್ಞೆ ತಪ್ಪಿದ ವಿದ್ಯಾರ್ಥಿನಿ

ಮುಂದಿನ ಸುದ್ದಿ
Show comments