Webdunia - Bharat's app for daily news and videos

Install App

ದೇಶದ ಸುರಕ್ಷತೆಗಾಗಿ ಯಾವುದೇ ಮೊಬೈಲ್ ನೆಟ್‌ವರ್ಕ್ ಸ್ವಾಧೀನ

Webdunia
ಮಂಗಳವಾರ, 19 ಡಿಸೆಂಬರ್ 2023 (20:38 IST)
ಟೆಲಿಕಾಂ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗೆ ಕೇಂದ್ರ ಸರ್ಕಾರ ಸಜ್ಜಾಗಿದೆ. ದೇಶದ ಸುರಕ್ಷತೆ, ಸಾರ್ವಜನಿಕ ಹಿತಾಸಕ್ತಿಗಾಗಿ ಯಾವುದೇ ಮೊಬೈಲ್ ನೆಟ್ವರ್ಕ್ ತಾತ್ಕಾಲಿಕವಾಗಿ ಸ್ವಾಧೀನ ಪಡಿಸಿಕೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ.

ಇನ್ನು ಯಾವುದೇ ಕ್ಷಣದಲ್ಲೂ ಮೊಬೈಲ್ ನೆಟ್‌ವರ್ಕ್ ಸ್ಥಗಿತಗೊಳಿಸುವ,ಟೆಲಿಕಾಂ ಉತ್ಪನ್ನಗಳನ್ನು ನಿಷೇಧಿಸುವ ಸೇರಿದಂತೆ ಹಲವು ಬದಲಾವಣೆಗಳ ಹೊಸ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ಪ ಮಾಡಿದ ತಪ್ಪು ಕೆಲಸವನ್ನು ಮಗನೇ ಪೊಲೀಸರ ಮುಂದೆ ಬಿಚ್ಚಿಟ್ಟ: Video

ಉತ್ತರಾಖಂಡದ ಗುಹೆಯಲ್ಲಿ ಕಂಡ ಆದಿ ಮಾನವ: ದಿಗ್ಭ್ರಮೆಗೊಳಿಸುವ ವಿಡಿಯೋ ಇಲ್ಲಿದೆ

ಮದುವೆ ಡ್ರೆಸ್ ನಲ್ಲಿದ್ದರೂ ಕರ್ತವ್ಯ ಮರೆಯದ ವೈದ್ಯೆ: ಮದುವೆ ಮನೆಯಲ್ಲಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಬಾವಿಗೆ ಬಿದ್ದಿದ್ದ ನಾಯಿಗಾಗಿ ಎಂಥಾ ರಿಸ್ಕ್ ತೆಗೆದುಕೊಂಡ ಈ ವ್ಯಕ್ತಿ: Video

ಜೆನ್ ಜಿ ಎಂದು ಸೈನಿಕರ ಮೇಲೆ ಕಿರುಚಾಡಿದ್ದ ಮಹಿಳೆಗೆ ಖಡಕ್ ಎಚ್ಚರಿಕೆ ಕೊಟ್ಟ ಅಮಿತ್ ಶಾ Video

ಮುಂದಿನ ಸುದ್ದಿ
Show comments