Select Your Language

Notifications

webdunia
webdunia
webdunia
webdunia

APMC ಕಾಯ್ದೆ ತಿದ್ದುಪಡಿ ವಿಚಾರ; ಇಂದು ಬೆಳಿಗ್ಗೆ 10.30ಕ್ಕೆ ಸಿಎಂ ಸಭೆ

APMC  ಕಾಯ್ದೆ ತಿದ್ದುಪಡಿ ವಿಚಾರ; ಇಂದು ಬೆಳಿಗ್ಗೆ 10.30ಕ್ಕೆ ಸಿಎಂ ಸಭೆ
ಬೆಂಗಳೂರು , ಶುಕ್ರವಾರ, 15 ಮೇ 2020 (09:40 IST)
ಬೆಂಗಳೂರು : APMC  ಕಾಯ್ದೆ ತಿದ್ದುಪಡಿ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ಕರೆದಿದ್ದಾರೆ.

ಇಂದು ಬೆಳಿಗ್ಗೆ 10.30ಕ್ಕೆ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಈ ಸಭೆ ನಡೆಯಲಿದ್ದು, ಸಚಿವರು, ಅಧಿಕಾರಿಗಳು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. APMC  ಕಾಯ್ದೆ ಲಾಭಗಳ ಕುರಿತು ಚರ್ಚೆ ನಡೆಸಲಿದ್ದಾರೆ.


ಹಾಗೇ  ಮಧ್ಯಾಹ್ನ 12.30ಕ್ಕೆ ವಿಧಾನಸೌಧದಲ್ಲಿ ಸಿಎಂ ಸುದ್ದಿಗೋಷ್ಟಿ ನಡೆಸಿ, APMC  ಕಾಯ್ದೆ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಇನ್ನಿಲ್ಲ