Webdunia - Bharat's app for daily news and videos

Install App

ಆಪ್​ ಕಾರ್ಯಕರ್ತನಿಗೆ ಕಪಾಳ ಮೋಕ್ಷ

Webdunia
ಮಂಗಳವಾರ, 11 ಸೆಪ್ಟಂಬರ್ 2018 (15:24 IST)
ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆ ವಿರೋಧಿಸಿ ಕರೆ ನೀಡಿದ್ದ ಭಾರತ್​ ಬಂದ್​ ವೇಳೆ ಆಮ್ ಆದ್ಮಿ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

ಭಾರತ ಬಂದ್​ಗೆ ಆಮ್​ ಆದ್ಮಿ ಪಾರ್ಟಿ ಕೂಡ ಬೆಂಬಲ ವ್ಯಕ್ತಪಡಿಸಿತ್ತು. ಹೀಗಾಗಿ ಆಪ್​ ಮುಖಂಡರು ಹಾಗೂ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಆಪ್​ ಮುಖಂಡರೊಬ್ಬರು ಆಪ್​ ಕಾರ್ಯಕರ್ತರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ್ದಾರೆ.

ಇದಕ್ಕೆ ಕಾರಣ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಕಾರ್ಯಕರ್ತ ಪೆಟ್ರೋಲ್​ ಬೆಲೆ ಇಳಿಕೆ ಮಾಡಬೇಕು ಎಂದು ಘೋಷಣೆ ಕೂಗುವ ಬದಲು, ಪೆಟ್ರೋಲ್ ಬೆಲೆ ಏರಿಕೆ ಮಾಡಬೇಕು ಎಂದು ಕೂಗಿದ್ದರು. ಇದರಿಂದ ಕೋಪಗೊಂಡ ಆಪ್​ ಮುಖಂಡ ಸ್ಥಳದಲ್ಲೇ ಕಾರ್ಯಕರ್ತನ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಆಪ್​ ಮುಖಂಡನ ಈ ನಡೆಗೆ ಇದೀಗ ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments