Webdunia - Bharat's app for daily news and videos

Install App

ಅನಿವಾಸಿ ಕನ್ನಡಿಗರಿಂದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ?

Webdunia
ಗುರುವಾರ, 20 ಏಪ್ರಿಲ್ 2023 (09:45 IST)
ಬೆಂಗಳೂರು : ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಘೋಷಿಸಿದ್ದು, ಅನಿವಾಸಿ ಕನ್ನಡಿಗರು ತಾವಿರುವ ಸ್ಥಳದಲ್ಲಿಯೇ ಮತದಾನ ಮಾಡಲು ಅವಕಾಶ ಕಲ್ಪಿಸಿ ಕೊಡುವಂತೆ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
 
ಕರ್ನಾಟಕದ ಅನೇಕ ಕನ್ನಡಿಗರು ಕೆಲಸದ ಸಲುವಾಗಿ ದೇಶ- ವಿದೇಶಗಳಲ್ಲಿ ವಾಸಿಸುತ್ತಿದ್ದಾರೆ. ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಅನಿವಾಸಿ ಕನ್ನಡಿಗರಿಗೆ ಬರಲು ಅಸಾಧ್ಯ. ಆದ್ದರಿಂದ ಅಂಚೆ ಮತದಾನ ಅಥವಾ ಭಾರತೀಯ ರಾಯಭಾರಿ ಕಚೇರಿಯಲ್ಲಿ ಮತಗಟ್ಟೆ (ತೆರೆಯುವ ಮೂಲಕ ಮತದಾನ ಮಾಡಲು ಅವಕಾಶ ಮಾಡಿಕೊಡಬೇಕೆಂದು ಸಾಗರೋತ್ತರ ಕನ್ನಡಿಗರು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. 

ಅಲ್ಲದೇ ಚುನಾವಣಾ ಆಯೋಗವು ಧ್ವಜಾಧಾರಿ ಮತ್ತು ಪ್ರಜಾಸತ್ತಾತ್ಮಕ ಸುಧಾರಣೆಗಳ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಪ್ರಜಾಸತ್ತಾತ್ಮಕ ಪ್ರಗತಿಯನ್ನು ಬಲಪಡಿಸುವ ನಿಮ್ಮ ಕೆಲಸವನ್ನು ಶ್ಲಾಘಿಸುತ್ತೇವೆ ಎಂದು ಮನವಿ ಪತ್ರದ ಮೂಲಕ ಶುಭಹಾರೈಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹದಾಯಿ ಯೋಜನೆಗೆ ಅನುಮತಿ ನಿರಾಕರಿಸಿ ಕೇಂದ್ರದಿಂದ ಕನ್ನಡಿಗರಿಗೆ ಅನ್ಯಾಯ: ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments