Select Your Language

Notifications

webdunia
webdunia
webdunia
webdunia

ಡಾ.ರಾಜ್ ಕುಮಾರ್ ಹೆಸರನ್ನು ಭಾರತರತ್ನಕ್ಕೆ ಶಿಫಾರಸು ಮಾಡುವಂತೆ ಸಿಎಂಗೆ ಮನವಿ

ಡಾ.ರಾಜ್ ಕುಮಾರ್ ಹೆಸರನ್ನು ಭಾರತರತ್ನಕ್ಕೆ ಶಿಫಾರಸು ಮಾಡುವಂತೆ ಸಿಎಂಗೆ  ಮನವಿ
ಬೆಂಗಳೂರು , ಗುರುವಾರ, 9 ಜನವರಿ 2020 (11:21 IST)
ಬೆಂಗಳೂರು : ಕನ್ನಡ ಚಿತ್ರರಂಗದ ನಟಸಾರ್ವಭೌಮ ಎಂದೇ ಪ್ರಸಿದ್ಧರಾದ ಡಾ.ರಾಜ್ ಕುಮಾರ್ ಹೆಸರನ್ನ ಭಾರತರತ್ನಕ್ಕೆ ಶಿಫಾರಸು ಮಾಡುವಂತೆ ಅಭಿಮಾನಿಗಳು ಮನವಿ ಮಾಡಿದ್ದಾರೆ.



ಶಿವರಾಜ್ ಕುಮಾರ್  ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘ ಇಂದು ಡಾಲರ್ಸ್ ಕಾಲೋನಿಯ ಸಿಎಂ ಯಡಿಯೂರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಈ ಬಗ್ಗೆ ಮಾತುಕತೆ ನಡೆಸಿದ್ದಾರೆ. ಡಾ.ರಾಜ್ ಕುಮಾರ್ ಹೆಸರನ್ನ ಭಾರತರತ್ನಕ್ಕೆ ಶಿಫಾರಸು ಮಾಡಿ ಎಂದು ಅವರು ಸಿಎಂ ಗೆ  ಮನವಿ ಸಲ್ಲಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಿಸ್ ಪ್ರಾಪರ್ಟಿ ಬಿಲಾಂಗ್ಸ್ ಟು ಮೀನಾಕ್ಷಿ ಅಂತಿದ್ದಾರೆ ಡಿಂಪಲ್ ಕ್ವೀನ್ ರಚಿತಾ ರಾಮ್!