ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದಿಂದ ವಿಶೇಷ ಆಯುಕ್ತರಿಗೆ ಮನವಿ

Webdunia
ಗುರುವಾರ, 2 ಫೆಬ್ರವರಿ 2023 (16:37 IST)
ಬೀದಿ ವ್ಯಾಪಾರಿಗಳ ಮನವಿಗೆ ವಿಷೇಶ ಆಯುಕ್ತರು ಸ್ಪಂದಿಸಿಲ್ಲ.ಹೀಗಾಗಿ ಬೀದಿ ವ್ಯಾಪಾರಿಗಳ ಗುರುತಿನ ಚೀಟಿ ಹಾಗೂ ವ್ಯಾಪಾರದ ಪ್ರಮಾಣ ಪತ್ರದ ಮಾನ್ಯತೆಯ ಅವಧಿ ಮೀರುತ್ತಿರುವ ಬಗ್ಗೆ ಬಿ ಬಿ ಎಂ ಪಿ 2017 ರಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿತ್ತು .2018 ರಲ್ಲಿ ಸಮೀಕ್ಷೆಯಲ್ಲಿ ಗುರುತಿಸಿದ ಬೀದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಹಾಗು ವ್ಯಾಪಾರ ಪ್ರಮಾಣ ಪತ್ರ ನೀಡಿದ್ದರು .ಗುರುತಿನ ಚೀಟಿ ಹಾಗೂ ವ್ಯಾಪಾರದ ಪುಮಾಣ ಪತ್ರ ಫೆಬ್ರವರಿ 4  2023 ರ ತನಕ ಮಾತ್ರ ಮಾನ್ಯತೆ ಇತ್ತು.ಬೀದಿ ವ್ಯಾಪಾರಿಗಳ (ಜೀವನೋಪಾಯ ರಕ್ಷಣೆ ಹಾಗು ನಿಯಂತ್ರಣ ) ಕಾಯ್ದೆ ೨೦೧೪ ಹಾಗು ಅಧಿನಿಯ ಮದ ಪ್ರಕಾರ ಬಿ ಬಿ ಎಂ ಪಿ ಸಮೀಕ್ಷೆಯನ್ನು ಕೈಗೊಳ್ಳುವುದಾಗಿ ವಿಶೇಷ ಆಯುಕ್ತರು (ಕಲ್ಯಾಣ ) ತಿಳಿಸಿದ್ರು.
 
21/12/2023 ರಂದು ಪಟ್ಟಣ ವ್ಯಾಪಾರ ಸಮಿತಿ ಸದಸ್ಯರ ಸಭೆಯನ್ನು ಸಹ ಕರೆದಿದ್ರು .ವಿಶೇಷ ಆಯುಕ್ತರು (ಕಲ್ಯಾಣ ) ಇವರುಗಳಿಗೆ ಎರಡು ಬಾರಿ ಮಾರಾಟ ಪುಮಾಣ ಪತ್ರ ನವೀಕರಿಸಲು ವ್ಯಾಪಾರಿಗಳು ಒತ್ತಾಯಿಸಿದ್ದಾರೆ.ದಿನಾಂಕ 21ಹಾಗು 24ರಂದು ಮನವಿಗಳು ಸಲ್ಲಿಕೆ ಮಾಡಿದ್ದು,ಇಲ್ಲಿಯ ತನಕ ನಮ್ಮ ಮನವಿ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಹಾಗು ನಮಗೆ ಪ್ರತಿಕ್ರಿಯೆ ಸಹ ನೀಡಿಲ್ಲ.
 
ಬೀದಿ ವ್ಯಾಪಾರಿಗಳು ಬಡವರು ಬೀದಿ ವ್ಯಾಪಾರ ನಂಬಿಕೊಂಡು ಜೀವನ ಮಾಡುವವರು ನಮ್ಮ ಮಾರಾಟದ ಪ್ರಮಾಣ ಪಾತ್ರ ನವೀಕರಿಸದೆ ಇದ್ದಲ್ಲಿ ಬೀದಿಬದಿ ವ್ಯಾಪಾರಿಗಳನ್ನ ತೆರವುಗೊಳಿಸುತ್ತಾರೆಂಬ ಆತಂಕ ಎದುರಗಿದೆ.ಪೊಲೀಸ್ ಹಾಗೂ ಬಿ.ಬಿ.ಎಂ.ಪಿ. ಅಧಿಕಾರಿಗಳಿಂದ ಕಿರುಕುಳ ಆಗಬಹುದೆಂದು ಆತಂಕವಿದೆ ಎಂದ ಬೀದಿ ಬದಿ ವ್ಯಾಪಾರ ಸಂಘಟನೆಗಳು ಮತ್ತು ವ್ಯಾಪಾರಿಗಳು ತಮ್ಮ ಆಳಲು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments