ಅರ್ಜಿ ಸಲ್ಲಿಕೆ ಅವಧಿ ಜೂನ್ 30 ರ ವರೆಗೆ ವಿಸ್ತರಣೆ

Webdunia
ಮಂಗಳವಾರ, 2 ಜೂನ್ 2020 (20:38 IST)
ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಕಲಬುರಗಿ ಜಿಲ್ಲೆಯ ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕಾವೆಂಜರ್ ಮತ್ತು ಅವರ ಅವಲಂಬಿತರಿಂದ ಆನ್‍ಲೈನ್ ಮೂಲಕ ಅರ್ಜಿ  ಸಲ್ಲಿಕೆ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.

ಅರ್ಹ ಫಲಾನುಭವಿಗಳು ಸ್ವಯಂ ಉದ್ಯೋಗ ಯೋಜನೆ (ಐ.ಎಸ್.ಬಿ.), ಸಮೃದ್ದಿ ಯೋಜನೆ, ಉನ್ನತಿ ಯೋಜನೆ, ಐರಾವತ ಯೋಜನೆ, ಪ್ರೇರಣ ಯೋಜನೆ, ಸ್ಫೂರ್ತಿ ಯೋಜನೆ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು ನಿಗಮದ ಯೋಜನೆಗಳ ಅನುಷ್ಟಾನ, ಸರ್ಕಾರದ ಮಾರ್ಗಸೂಚಿ ಮತ್ತು ಯೋಜನೆಗಳ ಮತ್ತಿತರ ವಿವರಗಳನ್ನು ನಿಗಮದ ವೆಬ್‍ಸೈಟ್‍ದಿಂದ ಪಡೆಯಬಹುದಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments