Daily Horoscope

ಎಚ್‍ಎಎಲ್‍ನಲ್ಲಿ ಉದ್ಯೋಗವಕಾಶಕ್ಕೆ ಮನವಿ : ಪರಮೇಶ್ವರ್

Webdunia
ಬುಧವಾರ, 16 ಆಗಸ್ಟ್ 2023 (08:03 IST)
ತುಮಕೂರು : ಜಿಲ್ಲೆಯ ಗುಬ್ಬಿ ಸಮೀಪ ನಿರ್ಮಾಣವಾಗಿರುವ ಎಚ್ಎಎಲ್ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡುವಂತೆ ಸಂಸ್ಥೆ ಮುಖ್ಯಸ್ಥರನ್ನು ಕೇಳಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅರ್ಹತೆ ಆಧಾರದ ಮೇಲೆ ಸ್ಥಳೀಯರಿಗೆ ಉದ್ಯೋಗ ಕೊಡಬೇಕು. ಜಮೀನು ಕೊಟ್ಟವರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕೊನೆಗೆ ಕಸ ಗುಡಿಸುವ ಕೆಲಸವನ್ನಾದರೂ ಕೊಡುವಂತೆ ಹೇಳಿದ್ದೇವೆ ಎಂದರು.

ಜಿಲ್ಲೆಯಲ್ಲಿ ಹೊಸದಾಗಿ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ರಾಜ್ಯ ಸರ್ಕಾರದ ಹಂತದಲ್ಲಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸದ್ಯಕ್ಕೆ ವಿಮಾನ ನಿಲ್ದಾಣ ನಿರ್ಮಿಸುವ ಪ್ರಸ್ತಾಪ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ಕಾರ್ಗೊ ವಿಮಾನ ನಿಲ್ದಾಣ ನಿರ್ಮಾಣವಾಗಬಹುದು ಎಂದು ಸುಳಿವು ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments