Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಭಾರತೀಯ ವಿಜ್ಞಾನ ಸಂಸ್ಥೆ'ಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾ.7 ಕೊನೆಯ ದಿನ

webdunia
ಬುಧವಾರ, 16 ಫೆಬ್ರವರಿ 2022 (20:59 IST)
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸೋದಕ್ಕೆ ದಿನಾಂಕ 07-03-2022 ಕೊನೆಯ ದಿನವಾಗಿದೆ.
ಈ ಕುರಿತಂತೆ ಭಾರತೀಯ ವಿಜ್ಞಾನ ಸಂಸ್ಥೆಯ ರಿಜಿಸ್ಟ್ರಾರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಗುತ್ತಿಗೆ, ನಿಯೋಜನೆ ಮೆರೆಗೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸ್ವೀಕರಿಸಲು ಮಾರ್ಚ್ 7 ಕೊನೆಯ ದಿನವೆಂದ ತಿಳಿಸಿದ್ದಾರೆ.
 
ಹುದ್ದೆಗಳ ವಿವರ
ಇನ್ ಸ್ಟಿಟ್ಯೂಟ್ ನ ಸೆಂಟರ್ ಫಾರ್ ಕ್ಯಾಂಪಸ್ ಮ್ಯಾನೇಜ್ಮೆಂಟ್ ಅಂಡ್ ಡೆವಲಪ್ ಮೆಂಟ್ ನಲ್ಲಿ ಖಾಲಿ ಇರುವಂತ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ https://iisc.ac.in/positions-open/ ಜಾಲತಾಣಕ್ಕೆ ಭೇಟಿ ನೀಡಿ ಪಡೆಯಬಹುದಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಚೀನಾದ ಇನ್ನೂ 54 ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ