ಸರಕಾರದ ಇಲಾಖೆಯಿಂದ ಅರ್ಜಿ ಆಹ್ವಾನ

Webdunia
ಬುಧವಾರ, 19 ಆಗಸ್ಟ್ 2020 (16:43 IST)
ರಾಜ್ಯ ಸರಕಾರದ ಇಲಾಖೆಯಿಂದ ಅರ್ಜಿ ಆಹ್ವಾನ ಮಾಡಲಾಗಿದೆ.

ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ. 25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ  ರೂ. 1,00,000 ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯೆಂದು ಪ್ರದಾನ ಮಾಡಿ ಗೌರವಿಸುತ್ತದೆ.

2020 ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು  ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗದಗ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿ ಪ್ರತಿಯಲ್ಲಿ  ಸೆಪ್ಟೆಂಬರ 15 ರೊಳಗೆ ಸಲ್ಲಿಸಬೇಕು.

ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು ಎಂದು ಗದಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments