SSLC ಹಾಗೂ ದ್ವಿತೀಯ ಪಿಯು ಪರೀಕ್ಷೆ -1ಕ್ಕೆ ಅರ್ಜಿ ಆಹ್ವಾನ

Webdunia
ಶನಿವಾರ, 7 ಅಕ್ಟೋಬರ್ 2023 (14:20 IST)
2023-24ನೇ ಸಾಲಿನ ಪರೀಕ್ಷೆ-1 ರ ಅರ್ಜಿಗೆ ಆಹ್ವಾನ ಮಾಡಲಾಗಿದೆ.ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದ್ದು,ಮೊದಲ ಬಾರಿಗೆ ಪರೀಕ್ಷೆ ಬರೆಯುವ, ಖಾಸಗಿ ವಿದ್ಯಾರ್ಥಿಗಳು‌ ಹಾಗೂ ಪುನರಾವರ್ತಿತ ವಿದ್ಯಾರ್ಥಿಗಳಿಗೆ ನೊಂದಣಿಗೆ ಅವಕಾಶ ನೀಡಲಾಗಿದೆ.ಅರ್ಜಿ ಕುರಿತ ಮಾಹಿತಿ https//kseab.karnataka.gov.in ವೆಬ್ ಸೈಟ್‌ನಲ್ಲಿ ಲಭ್ಯವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments