Webdunia - Bharat's app for daily news and videos

Install App

ಪದ್ಮಶ್ರೀ ಪ್ರಶಸ್ತಿಗಾಗಿ ಅರ್ಜಿ ಅಹ್ವಾನ

Webdunia
ಮಂಗಳವಾರ, 3 ಜುಲೈ 2018 (18:04 IST)
2019ನೇ ಸಾಲಿನ ಶ್ರೇಣಿಯ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಆಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 
 
ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳ ಆಯ್ಕೆಗಾಗಿ ಕಲೆ, ಸಮಾಜ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ, ತಾಂತ್ರಿಕ, ತಂತ್ರಜ್ಞಾನ ಮತ್ತು ಇತರೆ ಗೌರವಾನ್ವಿತ ವೃತ್ತಿ ವ್ಯಾಪಾರ ಮತ್ತು ಕೈಗಾರಿಕೆ, ವೈದ್ಯಕೀಯ, ಸಾಹಿತ್ಯ, ಶಿಕ್ಷಣ, ನಾಗರಿಕ ಸೇವೆ, ಕ್ರೀಡೆ, ಅಥ್ಲೇಟಿಕ್ಸ್, ಸಾಹಸ, ಕ್ರೀಡೆ, ಯೋಗ ಹಾಗೂ ಇತರೆ ಕ್ಷೇತ್ರಗಳು ಮಾನವ ಹಕ್ಕುಗಳ ಸಂರಕ್ಷಣೆ, ಭಾರತ ಸಂಸ್ಕøತಿಯ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ವನ್ಯಮೃಗ ಸಂರಕ್ಷಣೆ ಕ್ಷೇತ್ರಗಳಲ್ಲಿ ಶ್ರೇಷ್ಠತೆಗಳಿಸಿಅಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ. 
 
ಮೇಲ್ಕಂಡ ವಿಷಯ ಹಾಗೂ ಕ್ಷೇತ್ರಗಳಲ್ಲಿ ಅಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜುಲೈ 5ರೊಳಗಾಗಿ ಇ-ಮೇಲ್ uspolitical-dpar@karnataka.gov.in  ವಿಳಾಸಕ್ಕೆ ಸಲ್ಲಿಸಿ ಅದರ ಸಾಫ್ಟ್ ಪ್ರತಿಯನ್ನು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯದಲ್ಲಿ ಸಲ್ಲಿಸಬೇಕು.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments