ಕೆಪಿಟಿಸಿಎಲ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Webdunia
ಸೋಮವಾರ, 21 ಫೆಬ್ರವರಿ 2022 (18:33 IST)
ಬೆಂಗಳೂರು:-ಕೆಪಿಟಿಸಿಎಲ್ ನಲ್ಲಿ 599 ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಿಇ, ಬಿಟೆಕ್, ಡಿಪ್ಲೋಮಾ ಓದಿದವರಿಗೆ ಉದ್ಯೋಗಾವಕಾಶ ಇದೆ.
ಜೂನಿಯರ್ ಇಂಜಿನಿಯರ್(ಸಿವಿಲ್) 29, ಜೂನಿಯರ್ ಇಂಜಿನಿಯರ್(ಎಲೆಕ್ಟ್ರಿಕ್) 570 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಯೋಮಿತಿ ಕನಿಷ್ಠ 18 ರಿಂದ ಗರಿಷ್ಠ 35 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಬೋರ್ಡ್ ನಿಂದ ಕಡ್ಡಾಯವಾಗಿ ಬಿಇ, ಬಿಟೆಕ್, ಡಿಪ್ಲೋಮಾ ಪೂರ್ಣಗೊಳಿಸಿರಬೇಕು.
ಎಲೆಕ್ಟ್ರಿಕ್ ಇಂಜಿನಿಯರ್ ಹುದ್ದೆಗಳಿಗೆ ಎಲೆಕ್ಟ್ರಿಕಲ್ ನಲ್ಲಿ ಡಿಪ್ಲೋಮಾ, ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಬೇಕು. ವೇತನಶ್ರೇಣಿ 26,270 ರೂ.ನಿಂದ 65,020 ರೂ. ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗೆ 350 ರೂ., ಸಾಮಾನ್ಯ, ಪ್ರವರ್ಗ-1, ಪ್ರವರ್ಗ-2 ಎ, 2ಬಿ, 3 ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ 600 ರೂ. ಅರ್ಜಿ ಶುಲ್ಕವಿದೆ. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಶುಲ್ಕ ಪಾವತಿಗೆ ಮಾರ್ಚ್ 9 ಕೊನೆಯ ದಿನವಾಗಿದೆ. ವಿವರಗಳಿಗಾಗಿ kptcl.karnataka.gov.in ಗಮನಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಪಂಜಾಬ್ ನಲ್ಲೇ 500 ಕೋಟಿ, ನಮ್ಮಲ್ಲಿ ಕಾಂಗ್ರೆಸ್ಸಿಗರು ಹೈಕಮಾಂಡ್ ಗೆ ಎಷ್ಟು ಕೊಡ್ತಾರೋ: ಆರ್ ಅಶೋಕ್

ಮುಂದಿನ ಸುದ್ದಿ
Show comments