ಸಾಲ ಸೌಲಭ್ಯ ಕೂಡಲೇ ಅರ್ಜಿ ಹಾಕಿ

Webdunia
ಸೋಮವಾರ, 24 ಆಗಸ್ಟ್ 2020 (18:17 IST)
ರಾಜ್ಯ ಸರಕಾರವು ನಿಗಮದ ಮೂಲಕ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿನಲ್ಲಿ ಸಾಲ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆ. 16 ಕೊನೆಯ ದಿನವಾಗಿದೆ.

ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತರು ನಿಗದಿತ ಅರ್ಜಿ ನಮೂನೆಗಳನ್ನು ಆಯಾ ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿಯಲ್ಲಿ ಆ. 31ರೊಳಗೆ ಪಡೆಯಬೇಕು.

ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ  ಸೆ. 16 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಜಿಲ್ಲಾ ಆಡಳಿತ ಭವನ, ಕೊಠಡಿ ಸಂ.202, ದೂರವಾಣಿ ಸಂ.08372-232327 ಅಥವಾ ವೆಬ್‌ಸೈಟ್ www.karnataka.gov.in/kvcdcl ಸಂಪರ್ಕಿಸಬಹುದು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ಕೋಳಿ ಅಂಕ ವಿಚಾರ, ನನ್ನ ಹೆಸರಿನಲ್ಲಿ ಅಪಪ್ರಚಾರ

ಮಹಾರಾಷ್ಟ್ರ: ಮಾರ್ಗ ಕಡಿತದಿಂದ 6ಕಿಮಿ ನಡೆದು ಆಸ್ಪತ್ರೆ ಸೇರಿದ ಗರ್ಭಿಣಿ ಸಾವು

ಸಿದ್ದರಾಮಯ್ಯ ಚಾಲನೆ ನೀಡಿದ ಅಂಬಾದೇವಿ ಮಹಾರಥೋತ್ಸವದಲ್ಲಿ ಲಕ್ಷಾಂತರ ಮಂದಿ ಭಾಗಿ

ಜನಾರ್ಧನ ರೆಡ್ಡಿ ಮೇಲೆ ಕೇಸ್ ಆಗಿದೆ ಭರತ್ ರೆಡ್ಡಿ ಮೇಲೆ ಯಾಕಿಲ್ಲ: ಎನ್ ರವಿಕುಮಾರ್

ದೇಶದಲ್ಲಿ ವೈಟ್ ಕಾಲರ್ ಭಯೋತ್ಪಾದನೆ ಆತಂಕಕಾರಿಯಾಗಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments