Webdunia - Bharat's app for daily news and videos

Install App

ಪ್ರಸಕ್ತ ವರ್ಷ 10 ಸಾವಿರ ಶಾಲಾ ಶಿಕ್ಷಕರ ನೇಮಕ: ತನ್ವೀರ್ ಸೇಠ್

Webdunia
ಶನಿವಾರ, 17 ಜೂನ್ 2017 (17:07 IST)
ಪ್ರಸಕ್ತ ವರ್ಷ 10 ಸಾವಿರ ಶಾಲಾ ಶಿಕ್ಷಕರ ನೇಮಕ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ 2017-18ರ ಅಯವ್ಯಯದಲ್ಲಿ ಶಾಲಾ ಶಿಕ್ಷಕರ ನೇಮಕಕ್ಕಾಗಿ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲಿಯೇ ಅದಿಸೂಚನೆ ಹೊರಬರಲಿದೆ ಎಂದು ತಿಳಿಸಿದ್ದಾರೆ.
 
ರಾಜ್ಯ ಸರಕಾರ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಗೆ ಸಿದ್ದತೆ ನಡೆಸುತ್ತಿದೆ. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
 
ಮುಂದಿನ ವರ್ಷ 2018ರಲ್ಲಿ ನಾಲ್ಕು ಸಾವಿರ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.  
 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments