Select Your Language

Notifications

webdunia
webdunia
webdunia
webdunia

ಸರ್ಕಾರಿ ಇಲಾಖೆಗೆ ವಕೀಲರ ನೇಮಕಾತಿ- ಅರ್ಜಿ ಸಲ್ಲಿಸಲು 14/12/2021 ಕೊನೆ ದಿನ

ಸರ್ಕಾರಿ ಇಲಾಖೆಗೆ ವಕೀಲರ ನೇಮಕಾತಿ- ಅರ್ಜಿ ಸಲ್ಲಿಸಲು 14/12/2021 ಕೊನೆ ದಿನ
bangalore , ಭಾನುವಾರ, 5 ಡಿಸೆಂಬರ್ 2021 (19:19 IST)
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರಕ್ಕೆ ಕಾನೂನು ವಿಭಾಗದಲ್ಲಿ ಸೇವೆ ಸಲ್ಲಿಸಲು ಕಾನೂನು ಸಲಹೆಗಾರರನ್ನು ನೇಮಿಸಲು ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ವಕೀಲರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯ ಮಾನಸಿಕ ಆರೋಗ್ಯ ಪ್ರಾಧಿಕಾರ(KSMHA Karnataka)
ಹುದ್ದೆಯ ಹೆಸರು: ಲೀಗಲ್ ಕನ್ಸಲ್ಟೆಂಟ್
ವೇತನ: ಮಾಸಿಕ ರೂ. 50,000/-
ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಕಾನೂನು ಪದವೀಧರರಾಗಿರಬೇಕು ಮತ್ತು ಕನಿಷ್ಟ ಐದು ವರ್ಷಗಳ ಅನುಭವ ಇರಬೇಕು.
ಅಥವಾ ವಕೀಲರಾಗಿ ಮೂರು ವರ್ಷದ ಅನುಭವ ಅಥವಾ ಆರೋಗ್ಯ/ಮಾನಸಿಕ ಆರೋಗ್ಯದಲ್ಲಿ ಅದಕ್ಕೂ ಹೆಚ್ಚಿನ ಅನುಭವ.
ವಯೋಮಿತಿ: ಗರಿಷ್ಟ 45 ವರ್ಷ ವಯಸ್ಸು. ನಿಯಮಾವಳಿ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/12/2021.
ಅಭ್ಯರ್ಥಿಗಳು ಅರ್ಜಿಯನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿ ಅರ್ಜಿಗಳನ್ನು ತುಂಬಿ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.
Chief Executive Officer,
Karnataka State Mental Health Authority and Commissioner,
Health and Family Welfare Services,
Arogya Soudha, Magadi Road,
Bengaluru – 560023
ಅಧಿಸೂಚನೆ/ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ...
 
http://www.ksmha.in/wp-content/uploads/2021/12/Kannada-Notification.pdf

Share this Story:

Follow Webdunia kannada

ಮುಂದಿನ ಸುದ್ದಿ

ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ಬೆಲೆ ಸ್ಥಿರ