ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಾನೂನು ಅಧಿಕಾರಿಗಳಿಗೆ ನೇಮಕಾತಿ

Webdunia
ಗುರುವಾರ, 6 ಜನವರಿ 2022 (20:31 IST)
ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಕಾನೂನು ಅಧಿಕಾರಿಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 
ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ಸದವಕಾಶ ಲಭ್ಯವಾಗಿದ್ದು, ಆಸಕ್ತ ಅಭ್ಯರ್ಥಿಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಬಹುದಾಗಿದೆ.
 
ಅರ್ಜಿ ಸಲ್ಲಿಸಲು ಕಡೆ ದಿನಾಂಕ: 4/02/2022.
 
ಹೆಚ್ಚಿನ ಮಾಹಿತಿಗಳು ಈ ಕೆಳಗಿನಂತಿದೆ.
 
ಬ್ಯಾಂಕ್ ಹೆಸರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ.
 
ಖಾಲಿ ಇರುವ ಹುದ್ದೆಗಳು: 14.
 
ಕರ್ತವ್ಯದ ಸ್ಥಳ: ದೇಶಾದ್ಯಂತ.
 
ಹುದ್ದೆ ಹೆಸರು: ಆಫೀಸರ್ ಮ್ಯಾನೇಜರ್.
ವೇತನ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅದು ಅಧಿಸೂಚನೆಯ ಪ್ರಕಾರ ವೇತನವನ್ನು ನಿಗದಿಗೊಳಿಸಲಾಗಿದೆ.
ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಸೂಚನೆಯನ್ನು ನೋಡಬಹುದು.
ಸಂಸ್ಥೆಯ ಅಂತರ್ಜಾಲವನ್ನು ಬಳಸಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments