ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ಬಂದ್ ಮಾಡಿದರೆ ಸೂಕ್ತ ಕ್ರಮ

Webdunia
ಗುರುವಾರ, 7 ಜುಲೈ 2022 (20:35 IST)
ನಿಯಮ ಮೀರಿ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ಬಂದ್ ಮಾಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಚಾಮರಾಜಪೇಟೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜುಲೈ-12 ರಂದು ಚಾಮರಾಜಪೇಟೆ ಬಂದ್ಗೆ ಕರೆ ನೀಡಲಾಗಿದೆ. ಆದರೆ ಈ ಬಂದ್ಗೆ ಚಾಮರಾಜಪೇಟೆಯಲ್ಲಿ ಅನುಮತಿಯಿಲ್ಲ. ಈ ಹಿನ್ನೆಲೆ ಪೊಲೀಸರು ಚಾಮರಾಜಪೇಟೆ ಒಕ್ಕೂಟ ಸಂಘಟನೆಗಳಿಗೆ ಪತ್ರ ಬರೆದಿದ್ದು, ರ್ಯಾಲಿ, ಮುಷ್ಕರ, ಮೆರವಣಿಗೆ ಅಥವಾ ಒತ್ತಾಯ ಪೂರ್ವಕ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತಿಲ್ಲ. ಪ್ರತಿಭಟನೆ, ರ್ಯಾಲಿ ನಡೆಸುವುದಕ್ಕೆ ಕೇವಲ ಫ್ರೀಡಂ ಪಾರ್ಕ್ನಲ್ಲಿ ಮಾತ್ರ ಅವಕಾಶವಿದೆ ಎಂದು ಸೂಚನೆ ಕೊಟ್ಟಿದ್ದಾರೆ. ಒಂದು ವೇಳೆ ನಿಯಮ ಮೀರಿ ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ಬಂದ್ ಮಾಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳಾಗುತ್ತೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಮುಂದಿನ ಸುದ್ದಿ
Show comments