Daily Horoscope
✕

ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ನಾಳೆ ಅನುಮೋದನೆ

geetha
ಬುಧವಾರ, 28 ಫೆಬ್ರವರಿ 2024 (20:02 IST)
ಬೆಂಗಳೂರು-ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ.ಈಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು ದಿನಾಂಕ 29-02-2024ರಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದ್ದ ಸಚಿವ ಸಂಪುಟ ಸಭೆಯನ್ನು ಅದೇ ದಿನ ಸಂಜೆ 7ಗಂಟೆಗೆ ಮುಂದೂಡಲಾಗಿದೆ ಎಂದಿದ್ದಾರೆ.
 
ನಾಳೆ ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಅಭಿವೃದ್ಧಿ ಯೋಜನೆಗಳು, ಕಾಮಗಾರಿಗಳಿಗೆ ಅನುಮೋದನೆ ದೊರೆಯೋ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

ಮುಂದಿನ ಸುದ್ದಿ
Show comments