ನಾಳೆಯಿಂದ ಅಪ್ಪು ನೆನಪಿನ ಫಲಪುಷ್ಪ ಪ್ರದರ್ಶನ

Webdunia
ಗುರುವಾರ, 4 ಆಗಸ್ಟ್ 2022 (08:01 IST)
ಬೆಂಗಳೂರು : ನಾಳೆಯಿಂದ 10 ದಿನಗಳ ಕಾಲ ಲಾಲ್ಬಾಗ್ನಲ್ಲಿ ಪುಷ್ಪ ಲೋಕ ಅನಾವರಣಗೊಳ್ಳಲಿದೆ.

ದಿವಂಗತ ಡಾ.ಪುನೀತ್ ರಾಜ್ಕುಮಾರ್ ನೆನಪಿನಾರ್ಥವಾಗಿ ಈ ಬಾರಿ ಫ್ಲವರ್ ಶೋ ನಡೆಯುತ್ತಿದ್ದು, 10 ಲಕ್ಷಕ್ಕೂ ಹೆಚ್ಚು ಹೂವುಗಳಿಂದ ವಿವಿಧ ಆಕೃತಿಗಳನ್ನು ಸಿಂಗರಿಸಲಾಗಿದೆ.

ಪ್ರತಿಮೆಗಳನ್ನು ಪುಷ್ಪಗಳಲ್ಲಿ ಅರಳಿಸಲಾಗಿದೆ. ನಾಳೆಯಿಂದ ಆಗಸ್ಟ್ 15ರ ವರೆಗೂ ಫಲಪುಷ್ಪ ಪ್ರದರ್ಶನ ಇರಲಿದ್ದು, ಪ್ರತಿದಿನ ನಿತ್ಯ 12 ಗಂಟೆಗಳ ಕಾಲ ಸಾರ್ವಜನಿಕರ ವೀಕ್ಷಣೆಗೆ ಅವಕಾಶವಿರಲಿದೆ. 

ಸಾಮಾನ್ಯ ದಿನಗಳಲ್ಲಿ 70 ರೂಪಾಯಿ, ರಜಾ ದಿನಗಳಲ್ಲಿ 75 ರೂ.ಪಾಯಿ ಪ್ರವೇಶ ಶುಲ್ಕ ಇದೆ ಎಂದು ತೋಟಗಾರಿಕಾ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments