Publish Date: Wed, 23 Mar 2022 (15:47 IST)
Updated Date: Wed, 23 Mar 2022 (17:52 IST)
ಅಡುಗೆ ಎಣ್ಣೆ, ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏಕೆಯಾಗಿದೆ. ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆಯಾಗುವ ನಿರೀಕ್ಷೆ ಇದೆ.
ಕರ್ನಾಟಕ ವಿದ್ಯುತ್‌ಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ) ಈಗಾಗಲೇ ಫೆಬ್ರವರಿ 14 ರಿಂದ 28ರ ತನಕ ಎಸ್ಕಾಂಗಳಲ್ಲಿ ವಿದ್ಯುತ್ ದರ ಏರಿಕೆ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ ಮಾಡಿದೆ. ಎಲ್ಲಾ ಎಸ್ಕಾಂಗಳು ಸಹ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿವೆ.