Select Your Language

Notifications

webdunia
webdunia
webdunia
webdunia

ಗಣೇಶ ಹಬ್ಬಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಆರಗ ಜ್ಞಾನೇಂದ್ರ ಸೂಚನೆ

webdunia
bangalore , ಗುರುವಾರ, 25 ಆಗಸ್ಟ್ 2022 (16:21 IST)
ಗಣೇಶೋತ್ಸವದ ಹಿನ್ನೆಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಸೂಕ್ಷ್ಮಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಬೇಕು. ಭದ್ರತೆಯಲ್ಲಿ ಸಣ್ಣಪುಟ್ಟ ವ್ಯತ್ಯಾಸಗಳೂ ನಡೆಯಬಾರದು ಎಂದು ಸಚಿವರು ಸೂಚಿಸಿದರು.
 
ಇದೇ ವೇಳೆ ಸೂಕ್ಷ್ಮ ಪ್ರದೇಶಗಳಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಮಾಹಿತಿ ಪಡೆದುಕೊಂಡರು. ಚಾಮರಾಜಪೇಟೆ ಮೈದಾನ ಸುತ್ತಮುತ್ತ ಭದ್ರತೆ ಹೆಚ್ಚಿಸಬೇಕು ಎಂದು
ಸೂಚಿಸಿದರು.
 
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಪೊಲೀಸ್ ಕಮಿಷನರ್ ಪ್ರತಾಪ್‌ ರೆಡ್ಡಿ, ವಿವಿಧ ವಿಭಾಗಗಳ ಉಪ ಪೊಲೀಸ್‌ ಆಯಕ್ತರು ಹಾಗೂ ಇನ್‌ಸ್ಪೆಕ್ಟರ್‌ಗಳು ಸಭೆಯಲ್ಲಿ ಹಾಜರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಕನ್ನಡಕ್ಕೆ ಅಪಮಾನವಾದ್ರೆ ನಾವು ಸುಮ್ಮನಿರಲ್ಲ..!