Select Your Language

Notifications

webdunia
webdunia
webdunia
webdunia

ಆರಗ ಜ್ಞಾನೇಂದ್ರ ಗೃಹ ಸಚಿವರಾಲು ನಾಲಾಯಕ್ಕು: ಸಿದ್ದರಾಮಯ್ಯ

ಆರಗ ಜ್ಞಾನೇಂದ್ರ ಗೃಹ ಸಚಿವರಾಲು ನಾಲಾಯಕ್ಕು: ಸಿದ್ದರಾಮಯ್ಯ
bengalruru , ಶುಕ್ರವಾರ, 22 ಏಪ್ರಿಲ್ 2022 (16:26 IST)
ಹುಬ್ಬಳ್ಳಿ ಗಲಭೆಯನ್ನ ನಾನು ಖಂಡಿಸಿದ್ದೇನೆ. ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜಬಾಬ್ದಾರಿ ಸಚಿವ. ಅವರು ಗೃಹ ಸಚಿವರಾಗೊದಕ್ಕೆ ಅನ್ ಫಿಟ್ ಎಂದು ವಿರೋಧಿ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೂಡಲೆ ಗೃಹ ಮಂತ್ರಿ ರಾಜೀನಾಮೆ ನೀಡಿಬೇಕು.ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎನ್ನೋ ಬಿಜೆಪಿ ಅರೋಪಕ್ಕೆ ಪ್ರತಿಕ್ರಿಯಿಸಿ ಬಿಜೆಪಿ ನಾಯಕರು ಸಾಕ್ಷಿ ಇದ್ದಾರಾ ಎಂದು ಪ್ರಶ್ನಿಸಿದರು.
ಕೆಲ ಸಂಘಟನೆಗಳನ್ನ ಬ್ಯಾನ್ ಮಾಡೋ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯವರಿಗೆ ಧಮ್ ಇದ್ರೆ ಎಸ್ ಡಿಪಿಐ, MIM RSS,ಭಜರಂಗದಳ ಸೇರಿದಂತೆ ಕೆಲ ಸಂಘನೆಳನ್ನ ಬ್ಯಾನ್ ಮಾಡಲಿ. ಯಾರು ತಪ್ಪು ಮಾಡಿದ್ದಾರೋ ಅವರ ಮೇಲೆ ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು.
ಪಿಎಸ್ಐ ನೇಮಕಾತಿ
ಅಕ್ರಮದಲ್ಲಿ ಯಾರೇ ಭಾಗಿಯಾಗಿದ್ರೂ ಕೂಡಲೇ ಕ್ರಮ‌ ಕೈಗೊಳ್ಳಬೇಕು.ಕಾನೂನಿನ ರಿತ್ಯ ಬಂಧನ ಮಾಡಬೇಕು. ಈ ಘಟನೆ ಜಾಮೀನು ರಹಿತ ಅಫೆನ್ಸ್.ನಾಯಕರು ಕೆಲವರಿಗೆ ಬಹಳ ಅನ್ಯಾಯ ಆಗಿದೆ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೀದಿ ನಾಯಿ ಮೇಲೆ ಕಾರು ಹರಿಸಿ ಕೊಂದ ಚಾಲಕ: ಬೆಂಗಳೂರಿನಲ್ಲಿ ಅಮಾನವೀಯ ಘಟನೆ!