Webdunia - Bharat's app for daily news and videos

Install App

ಬಿಜೆಪಿಯವರನ್ನು ಸೆಳೆಯುವ ಕೆಲಸದಲ್ಲಿ ಸರ್ಕಾರದೊಂದಿಗೆ ಬಿಜೆಪಿಯ ನಾಯಕರು ಶಾಮೀಲು-ಬೊಸ ಬಾಂಬ್ ಸಿಡಿಸಿದ ಅರವಿಂದ್ ಲಿಂಬಾವಳಿ

Webdunia
ಸೋಮವಾರ, 22 ಜುಲೈ 2019 (13:57 IST)
ಬೆಂಗಳೂರು : ರಾಜ್ಯ ಸರ್ಕಾರ ಪಿತೂರಿ ನಡೆಸುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದೆ. ಬಿಜೆಪಿಯ ನಾಯಕರೂ ಕೂಡ ಈ ಪಿತೂರಿಯ ಭಾಗವಾಗಿದ್ಧಾರೆಂದು ಬಿಜೆಪಿ ನಾಯಕ ಅರವಿಂದ್ ಲಿಂಬಾವಳಿ ಅವರು ಬಾಂಬ್ ಸಿಡಿಸಿದ್ದಾರೆ.



ಮುಖ್ಯಮಂತ್ರಿಗಳ ವಿಶ್ವಾಸ ಮತ ಯಾಚನೆ ಇವತ್ತು ನಡೆಯುತ್ತೆ, ಆವತ್ತು ನಡೆಯುತ್ತೆ ಎಂಬ ಖಚಿತತೆ ಇನ್ನೂ ಸಿಕ್ಕಿಲ್ಲ. ಬಹುತೇಕ ಅತೃಪ್ತ ಶಾಸಕರು ಒಗ್ಗಟ್ಟಿನಿಂದಿದ್ದು ಸದನಕ್ಕೆ ಬರುವುದಿಲ್ಲ ಆದರೂ ಕೇಸರಿ ಪಾಳಯದಲ್ಲಿ ಆತಂಕದ ಛಾಯೆ ಸ್ವಲ್ಪ ಮಟ್ಟಕ್ಕೆ ಇದ್ದೇ ಇದೆ. ಸರ್ಕಾರದಿಂದ ಬಿಜೆಪಿಯ ಮೇಲೆಯೇ ಆಪರೇಷನ್ ನಡೆಯುವ ಸುದ್ದಿಗಳೂ ಇವೆ ಎಂದು ಅರವಿಂದ್ ಲಿಂಬಾವಳಿ ಹೇಳಿದ್ದಾರೆ.

 

ರಾಜ್ಯ ಸರ್ಕಾರ ಪಿತೂರಿ ನಡೆಸುತ್ತಿದೆ. ಬಿಜೆಪಿಯ ಶಾಸಕರನ್ನು ಸೆಳೆಯುವ ಕೆಲಸ ಮಾಡುತ್ತಿದೆ. ಸಚಿವರೊಬ್ಬರು ದೂರವಾಣಿ ಕರೆ ಮಾಡಿ ತನ್ನನ್ನೂ ಸೆಳೆಯಲು ಯತ್ನಿಸಿದರು. ಬಿಜೆಪಿಯ ನಾಯಕರೂ ಕೂಡ ಈ ಪಿತೂರಿಯ ಭಾಗವಾಗಿದ್ಧಾರೆ. ಬಿಜೆಪಿಯ ಒಂದಿಬ್ಬರು ನಾಯಕರು ಇದರಲ್ಲಿ ಶಾಮೀಲಾಗಿದ್ದಾರೆ. ಸಂದರ್ಭ ಬಂದಾಗ ಎಲ್ಲಾ ವಿವರಗಳನ್ನ ನೀಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments