Webdunia - Bharat's app for daily news and videos

Install App

ಆರ್ಕಿಡ್ಸ್ ಶಾಲೆ ಕಾರ್ಯದರ್ಶಿ ರೆಡ್ಡಿಗೆ ನ.5ರವರೆಗೆ ನ್ಯಾಯಾಂಗ ಬಂಧನ

Webdunia
ಶನಿವಾರ, 25 ಅಕ್ಟೋಬರ್ 2014 (14:43 IST)
ಆರ್ಕಿಡ್ಸ್ ಶಾಲೆ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಕಾರ್ಯದರ್ಶಿ ಕೆ.ಆರ್. ಕೆ. ರೆಡ್ಡಿಗೆ ನ.5ರವರೆಗೆ 7ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಾಲೆಯ ವಿರುದ್ಧ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ನಿನ್ನೆ ಕೆ.ಆರ್.ಕೆ. ರೆಡ್ಡಿಯನ್ನು ಬಂಧಿಸಲಾಗಿತ್ತು. ಇಂದು ನ್ಯಾಯಾಲಯದ ಎದುರು ಹಾಜರುಪಡಿಸಿದಾಗ ನ.5ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಯಿತು.

ಆರ್ಕಿಡ್ಸ್ ಶಾಲೆ ಬಾಲಕಿಯ ಮೇಲೆ ಅತ್ಯಾಚಾರ ನಡೆದು ನಾಲ್ಕು ದಿನಗಳಾಗಿದ್ದರೂ ಇನ್ನೂ ಆರೋಪಿಗಳ ಸುಳಿವು ಸಿಕ್ಕಿಲ್ಲ. ಶಾಲೆಯ ಅಟೆಂಡರ್ ಗುಂಡಣ್ಣನನ್ನು ಈ ಕುರಿತು ತನಿಖೆ ನಡೆಸಲಾಗಿದ್ದರೂ ಅತ್ಯಾಚಾರಿಯ ಬಗ್ಗೆ ಸ್ಪಷ್ಟ ಸುಳಿವು ಪೊಲೀಸರಿಗೆ ಇನ್ನೂ ಸಿಕ್ಕಿಲ್ಲ.
 
ಆರ್ಕಿಡ್ಸ್ ಶಾಲೆಯ ಆವರಣದಲ್ಲೇ ಶಾಲಾ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರದ  ವಿರುದ್ಧ ಪೋಷಕರು ತೀವ್ರ ಪ್ರತಿಭಟನೆ ನಡೆಸಿದ ಬಳಿಕ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಕ್ರಮಕ್ಕೆ ಮುಂದಾಗಿತ್ತು. ನಿನ್ನೆನಡೆದ ಪೊಲೀಸ್ ಆಯುಕ್ತರ ಸಭೆಯಲ್ಲಿ ಗೃಹ ಸಚಿವ ಕೆಜೆ ಜಾರ್ಜ್ ಅವರು ಪಾಲ್ಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಜಾರ್ಜ್ ಆಡಳಿತ ಮಂಡಳಿಯ ಕೆಲವು ಸದಸ್ಯರ ವಿರುದ್ಧ ಮೊಕದ್ದಮೆ ದಾಖಲಿಸಿರುವುದಾಗಿ ತಿಳಿಸಿದ್ದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments