Webdunia - Bharat's app for daily news and videos

Install App

ಜಿಲ್ಲಾ ಮಟ್ಟದ ಅಧಿಕಾರಿಗಳು ಕತ್ತೆ ಕಾಯೋಕೆ ಇದ್ದಾರಾ? ಎಂದ ಸಚಿವ

Webdunia
ಶನಿವಾರ, 19 ಅಕ್ಟೋಬರ್ 2019 (19:54 IST)

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಿದ್ದು, ನೂತನ ಸಚಿವರು ಅಧಿಕಾರಿಗಳನ್ನು ಸಮಯ ಸಿಕ್ಕಾಗಲೆಲ್ಲಾ ಹಿಗ್ಗಾ ಮುಗ್ಗಾ ಝಾಡಿಸುತ್ತಿದ್ದಾರೆ.

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಕತ್ತೆ ಕಾಯೋದಕ್ಕೆ ಇದ್ದಾರಾ? ಅಂತ ಪ್ರಶ್ನೆ ಮಾಡಿದ್ದಾರೆ.

ಕೆಡಿಪಿ ಸಭೆಗೆ ಸಹಾಯಕರು ಬಂದಿದ್ದರು. ಕೆಲವು ಇಲಾಖೆಗಳ ಮುಖ್ಯ ಅಧಿಕಾರಿಗಳು ಬಂದೇ ಇರಲಿಲ್ಲ. ಇದು ಮಾಧುಸ್ವಾಮಿ ಕೋಪಕ್ಕೆ ಕಾರಣವಾಯಿತು.

ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ ಸಚಿವರು, ಸಹಾಯಕ ಅಧಿಕಾರಿಗಳನ್ನು ಸಭೆಯಿಂದ ಸಭೆಯಿಂದ ಹೊರಹೋಗುವಂತೆ ಎಚ್ಚರಿಕೆ ನೀಡಿದ್ರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ರಾತ್ರಿಯಾದರೂ ಮನೆಸೇರಾದ ಕುಟುಂಬ, ಹುಡುಕಾಟ ನಡೆಸಿದಾಗ ಪತ್ತೆಯಾಗಿದ್ದು, ಕರುಳು ಹಿಂಡುವ ಸ್ಥಿತಿಯಲ್ಲಿ

ಸದನ ಹಾಳು ಮಾಡ್ತಿರೋದು ಕಾಂಗ್ರೆಸ್, ನಾಳೆಯಿಂದ ಹೊಸ ರೀತಿ ಹೋರಾಟ ಶುರು ಮಾಡ್ತೀವಿ: ಆರ್ ಅಶೋಕ್

ಶಾಲೆಗಳಿಗೆ ಡಿಸಿಯಂತೆ ಎಂಟ್ರಿ ಕೊಡ್ತಿರುವ ಅಭಿಜಿತ್ ದಿಪ್ಕೆ: ಉತ್ತರ ಪ್ರದೇಶದಲ್ಲಿ ಹೊಸ ರೂಲ್ಸ್ ತಂದ ಸಿಎಂ ಯೋಗಿ

ಮುಸ್ಲಿಂ ಓಲೈಕೆಗೆ ವಂದೇ ಮಾತರಂಗೆ ಕತ್ತರಿ ಹಾಕಿದ್ದ ಕಾಂಗ್ರೆಸ್‌: ಗುಡುಗಿದ ಅಮಿತ್ ಶಾ

ಮುಂದಿನ ಸುದ್ದಿ
Show comments