Daily Horoscope
✕

ಬೆಂಗಳೂರಲ್ಲಿ ಸೀರಿಯಲ್​ ಕಿಲ್ಲರ್ಸ್​ ಆಕ್ಟೀವ್​​​?

Webdunia
ಬುಧವಾರ, 15 ಮಾರ್ಚ್ 2023 (17:16 IST)
ಬೆಂಗಳೂರಿನಲ್ಲಿ ಸೀರಿಯಲ್ ಕಿಲ್ಲರ್ಸ್ ಆ್ಯಕ್ಟಿವ್ ಆಗಿದ್ದಾರ ಎಂಬ ಪ್ರಶ್ನೆ ಎದ್ದಿದೆ. ಹೀಗೊಂದು ಅನುಮಾನ ಮೂಡಲು ಕಾರಣ ಜನವರಿಯಲ್ಲಿ ಯಶವಂತಪುರ ರೈಲ್ವೆ ಠಾಣೆಯಲ್ಲಿ ಡ್ರಮ್​​​ವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು..30-35 ವಯಸ್ಸಿನ ಮಹಿಳೆಯ ಮೃತದೇಹ ಇದಾಗಿತ್ತು.. ಮತ್ತೊಂದೆಡೆ ಇದೇ ಮಾದರಿಯಲ್ಲಿ ಬೈಯಪ್ಪನಹಳ್ಳಿ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.. ಈ ಶವ ಕೂಡ ಮಹಿಳೆಯದ್ದಾಗಿದ್ದು, 31ರಿಂದ 35 ಆಸುಪಾಸು ವಯಸ್ಸಿನ ಮಹಿಳೆ ಶವ ಇದಾಗಿದೆ.. ನಿನ್ನೆ 10 ಗಂಟೆಗೆ ಮೂವರು ಹಂತಕರು ಬೈಯಪ್ಪನಹಳ್ಳಿ ರೈಲ್ವೆ ಠಾಣೆಯ ಮೇನ್ ಗೇಟ್​​ನಲ್ಲೇ ಡ್ರಮ್​​ನಲ್ಲಿ ಶವವಿಟ್ಟು ಪರಾರಿಯಾದ ದೃಶ್ಯ CCTVಯಲ್ಲಿ ಸೆರೆಯಾಗಿದೆ.. ಎರಡು ಶವಗಳು ಡ್ರಮ್​ನಲ್ಲೇ ಹಾಕಿಡಲಾಗಿದ್ದು, ಎರಡು ಮರ್ಡರ್​ಗಳನ್ನು ಸೀರಿಯಲ್​​​​​​​​ ಕಿಲ್ಲರ್ಸ್​​ ನಡೆಸಿದ್ದಾರ ಎಂಬ ಅನುಮಾನ ಮೂಡಿದೆ..ಬೈಯಪ್ಪನಹಳ್ಳಿ ರೈಲ್ವೆ ಠಾಣಾ ಘಟನಾ ಸ್ಥಳಕ್ಕೆ ರೈಲ್ವೆ SP ಸೌಮ್ಯಲತಾ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸೀರಿಯಲ್​​ ಕಿಲ್ಲರ್ಸ್​​​ ಕೊಲೆ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ಕೇಸ್​ ದಾಖಲಿಸಿ ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments