Daily Horoscope
✕

ಮಹದೇವಪುರದಲ್ಲಿ ಬಿಜೆಪಿ ಕಾಂಗ್ರೆಸ್‌ ನಾಯಕರ ನಡುವೆ ವಾಗ್ವಾದ

Webdunia
ಬುಧವಾರ, 10 ಮೇ 2023 (16:51 IST)
ಮತದಾನ ಕೇಂದ್ರದಲ್ಲಿ ಗಲಾಟೆ ನಡೆದಿರುವ ಘಟನೆ ಮಹದೇವಪುರದಲ್ಲಿ ನಡೆದಿದೆ.ಮತದಾನ ಕೇಂದ್ರದಲ್ಲಿ ಬಿಜೆಪಿ ಮತ ಹಾಕಿ ಎಂದು ಕ್ಯಾನ್ವಸ್ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿಬಂದಿದೆ.ಪೊಲಿಸ್ ರು ಜೊತೆ ಕಾಂಗ್ರೆಸ್‌ ನಾಯಕರ ಬಡಿದಾಟ ಮಾಡಿಕೊಂಡಿದ್ದಾರೆ.ಬಿಜೆಪಿ ಅವರನ್ನ ಯಾಕೆ ಒಳಗೆ ಬಿಡ್ತಾಯಿದಾರೆ ಎಂದು ಕಾಂಗ್ರೆಸ್‌ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.ಇತ್ತ ಕಾಂಗ್ರೆಸ್‌ ನಾಯಕರಿಂದಲು ಆರೋಪ ಕೇಳಿಬಂದಿದೆ.ಬಿಜೆಪಿ ಅವರನ್ನ ಮತದಾನ ಕೇಂದ್ರದ ಒಳಗಡೆ ಮತ ಕೇಳುವುದಕ್ಕೆ ಬಿಡ ಬೇಡಿ ಎಂದು ಒತ್ತಾಯಮಾಡಿ ದೊಡ್ಡ ರಂಪಾಟವೇ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments