ಗಜಪಡೆಯಲ್ಲಿ ಅರ್ಜುನ, ಭೀಮ ಬಲಶಾಲಿಗಳು !

Webdunia
ಗುರುವಾರ, 28 ಸೆಪ್ಟಂಬರ್ 2023 (18:45 IST)
ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಮಾಜಿ ಕ್ಯಾಪ್ಟನ್​ ಅರ್ಜುನ ಅತಿ ಹೆಚ್ಚು ತೂಕದ ಆನೆ ಎಂಬ ಹೆಸರನ್ನು ಈ ಬಾರಿಯೂ ಉಳಿಸಿಕೊಂಡಿದ್ದಾನೆ. ತೂಕ ಹೆಚ್ಚಿಸಿಕೊಳ್ಳುವ ವಿಷಯದಲ್ಲಿ ಭೀಮ ಈ ಬಾರಿಯೂ ಎಲ್ಲರಿಗಿಂತ ಮುಂದಿದ್ದಾನೆ. ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಅರಮನೆಯಲ್ಲಿ ಬೀಡು ಬಿಟ್ಟಿರುವ ದಸರಾ ಗಜಪಡೆ ನಿತ್ಯವೂ ತಾಲೀಮು ನಡೆಸುತ್ತಿವೆ. ಇಂದು ದಸರಾ ಆನೆಗಳಿಗೆ ತೂಕ ಪರೀಕ್ಷೆ ಮಾಡಲಾಯಿತು. ಒಟ್ಟು 14 ಆನೆಗಳು ಪೊಲೀಸರ ಬಿಗಿ ಭದ್ರತೆಯಲ್ಲಿ ದೇವರಾಜ ಮೊಹಲ್ಲಾದ ಸಾಯಿರಾಮ್ ತೂಕ ಮಾಪನ ಕೇಂದ್ರಕ್ಕೆ ಆಗಮಿಸಿ ತೂಕ ಪರೀಕ್ಷೆಯಲ್ಲಿ ಭಾಗಿಯಾದವು. ಎರಡನೇ ಹಂತದ ಆನೆಗಳ ಜೊತೆ ಮೊದಲನೇ ಹಂತದ ಆನೆಗಳಿಗೂ ತೂಕ ಪರೀಕ್ಷೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments