Select Your Language

Notifications

webdunia
webdunia
webdunia
webdunia

ಖಾಸಗಿ ವಿಡಿಯೋ ತೋರಿಸಿ ಯುವತಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿ ಅರೆಸ್ಟ್

ಖಾಸಗಿ ವಿಡಿಯೋ ತೋರಿಸಿ ಯುವತಿಗೆ ಬ್ಲ್ಯಾಕ್ ಮೇಲ್  ಮಾಡುತ್ತಿದ್ದ ಆರೋಪಿ ಅರೆಸ್ಟ್
ಬೆಂಗಳೂರು , ಭಾನುವಾರ, 23 ಫೆಬ್ರವರಿ 2020 (12:13 IST)
ಬೆಂಗಳೂರು : ಖಾಸಗಿ ವಿಡಿಯೋ ತೋರಿಸಿ ಯುವತಿಗೆ ಬ್ಲ್ಯಾಕ್ ಮೇಲ್  ಮಾಡುತ್ತಿದ್ದ ಆರೋಪಿಯನ್ನು  ಕೆ.ಆರ್.ಪುರ ಪೊಲೀಸರು ಬಂಧಿಸಿದ್ದಾರೆ.



ದೀಪಕ್ ಬಂಧಿತ ಆರೋಪಿಯಾಗಿದ್ದು, ಈತ ಯುವತಿಯ ಖಾಸಗಿ ವಿಡಿಯೋ ತೋರಿಸಿ ಹಣ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಒಂದು ವೇಳೆ ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವ ಬೆದರಿಕೆ ಹಾಕಿದ್ದ.


ಈ ಹಿನ್ನಲೆಯಲ್ಲಿ ಯುವತಿ ಈ ಬಗ್ಗೆ ಕೆ.ಆರ್.ಪುರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿ ದೀಪಕ್ ನನ್ನು ಬಂಧಿಸಿದ್ದಾರೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಹುಟ್ಟುಹಬ್ಬದಂದೇ ಅಧಿಕೃತ ನಿವಾಸ ಕಾವೇರಿಗೆ ಶಿಫ್ಟ್ ಆಗಲಿರುವ ಸಿಎಂ