ಐಶ್ವರ್ಯ ರೈ ಥರ ಇದಿಯಾ ಎಂದು ಪಕ್ಕದ ಮನೆ ಮಹಿಳೆಯ ಕೈಹಿಡಿದು ಎಳೆದಾಡಿದ ಆರೋಪಿ ಅರೆಸ್ಟ್

Webdunia
ಸೋಮವಾರ, 3 ಜನವರಿ 2022 (20:56 IST)
ಬೆಂಗಳೂರು: ನೀರು ಕೇಳುವ ನೆಪದಲ್ಲಿ ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ್ದು, ಐಶ್ವರ್ಯ ರೈ ಥರಾ ಇದಿಯಾ ಎಂದು ಕೈಹಿಡಿದು ಎಳೆದಾಡಿರುವ ಘಟನೆ ಬೆಳಕಿಗೆ ಬಂದಿದೆ. 
 
ಆರೋಪಿಯನ್ನು ನಗರದ ಉತ್ತರ ವಿಭಾಗದ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 
 
ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡ ಬಿದರಕಲ್ಲಿನಲ್ಲಿನಲ್ಲಿ ಘಟನೆ ನಡೆದಿದೆ, ಆರೋಪಿ ಹನುಮಂತರಾಯ ಎನ್ನುವವ ತನ್ನ ಪಕ್ಕದ ಮನೆಯ ಮಹಿಳೆಗೆ ನೀರು ಕೊಡುವಂತೆ ಕೇಳಿದ್ದಾನೆ. ಮಹಿಳೆ ನೀರು ಕೊಡುತ್ತಿದ್ದಂತೆ ನೀನು ಐಶ್ವರ್ಯ ರೈ ಥರ ಇದ್ದೀಯ, ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡು ನಿನ್ನ ಪ್ರತಿಬಿಂಬ ಕಾಣುತ್ತದೆ ಎಂದು ಕೈ ಹಿಡಿದು ಎಳೆದಾಡಿದ್ದಾನೆ ಎಂದು ಆರೋಪಿ ಹೇಳಿದ್ದ ಎಂದು ಆರೋಪಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
ಮಹಿಳೆಯಿಂದ ಸಹಾಯಕ್ಕಾಗಿ ಕೂಗು: 
 
ಆರೋಪಿ ಹನುಮಂತರಾಯ ಅಸಭ್ಯ ವರ್ತನೆ ತೋರುತ್ತಿದ್ದಂತೆ ಮಹಿಳೆ ಸಹಾಯಕ್ಕಾಗಿ ಕೂಗಿ ಕೊಂಡಿದ್ದಾರೆ. ಮಹಿಳೆ ಕೂಗಿಕೊಳ್ಳುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಬಳಿಕ ಮಹಿಳೆ ಬಂದು ಪೀಣ್ಯ ಪೊಲೀಸರಿಗೆ ದೂರು ನೀಡಿದ್ದರು. ಸದ್ಯ ಆರೋಪಿ ಹನುಮಂತರಾಯನನ್ನು ಬಂಧಿಸಿದ್ದೇವೆ ಮತ್ತು ಆತನ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ