Select Your Language

Notifications

webdunia
webdunia
webdunia
webdunia

ಶೋಭಾ ಕರಂದ್ಲಾಜೆ ಮಾಡಿದ ಕೆಲಸಕ್ಕೆ ಕಾಮುಕರು ಅರೆಸ್ಟ್

ಸಂತ್ರಸ್ತೆ

ಸಂಸದೆ ಶೋಭಾ ಕರಂದ್ಲಾಜೆ ಮಾಡಿರೋ ಕೆಲಸದಿಂದಾಗಿ ಕಾಮುಕನೊಬ್ಬನ ಬಂಧನವಾಗಿದೆ.
 

ಇಸ್ಲಾಂಗೆ ಮತಾಂತರ ಹೊಂದುವಂತೆ ಆಗ್ರಹ ಮಾಡುತ್ತಲೇ ಕಾಸರಗೋಡು ಮೂಲದ ಯುವತಿಯೊಬ್ಬಳನ್ನು ಕಾಮುಕರು ವರ್ಷದಿಂದ ಅತ್ಯಾಚಾರ ನಡೆಸುತ್ತಿದ್ದರು.

ಬೆಂಗಳೂರಿಗೆ ಕರೆದುಕೊಂಡು ಬಂದು ಅತ್ಯಾಚಾರ ನಡೆಸಿದ್ರು. ಸಂತ್ರಸ್ತೆಯು ಸಂಸದೆ ಶೋಭಾ ಕರಂದ್ಲಾಜೆಯವರನ್ನು ಭೇಟಿ ಮಾಡಿ ಸಮಸ್ಯೆ ಹೇಳಿಕೊಂಡಿದ್ರು.

ಆ ಬಳಿಕ ಸಂಸದೆ ಶೋಭಾ ಕರಂದ್ಲಾಜೆ ಕೇಸ್ ಫೈಲ್ ಮಾಡಿದ್ದು, ಇದೀಗ ಬೆಂಗಳೂರಿನಲ್ಲಿ ಮನೆ ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಭಾರತ್ ಬಂದ್ ಗೆ ಬೆಂಬಲಿಸುವ ಬಗ್ಗೆ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘಟನೆಯ ಅಧ್ಯಕ್ಷರು ಹೇಳಿದ್ದೇನು?