Webdunia - Bharat's app for daily news and videos

Install App

ಪತ್ನಿಯ ಅಪ್ರಾಪ್ತ ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ವ್ಯಕ್ತಿ ಅರೆಸ್ಟ್

Webdunia
ಮಂಗಳವಾರ, 29 ಅಕ್ಟೋಬರ್ 2019 (11:10 IST)
ಶಿವಮೊಗ್ಗ : ವ್ಯಕ್ತಿಯೊಬ್ಬ ಪತ್ನಿಯ ಅಪ್ರಾಪ್ತ ತಂಗಿಯ ಮೇಲೆ  ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಳದಿ ಗ್ರಾಮದಲ್ಲಿ ನಡೆದಿದೆ.




ತೇಜು ಕುಮಾರ್ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದು, ಈತ ಪತ್ನಿಯ 15 ವರ್ಷದ ತಂಗಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ, ಈ ಹಿನ್ನಲೆಯಲ್ಲಿ ಸಂತ್ರಸ್ತೆ ಹೊಟ್ಟೆನೋವು ಕಾಣಿಸಿಕೊಂಡಿದೆ. ಈ ಬಗ್ಗೆ ತಾಯಿ ವಿಚಾರಿಸಿದಾಗ ಸಂತ್ರಸ್ತೆ ಸತ್ಯಾಂಶ ತಿಳಿಸಿದ್ದಾಳೆ.


ಆರೋಪಿ ತೇಜು ಕುಮಾರ್ ವಿರುದ್ಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments