Daily Horoscope
✕

ನಿವೇಶನ ಕೊಡಿಸೋದಾಗಿ ಕೋಟ್ಯಂತರ ಹಣ ವಂಚಿಸಿದ ಭೂಪ ಅರೆಸ್ಟ್

Webdunia
ಬುಧವಾರ, 7 ಆಗಸ್ಟ್ 2019 (16:36 IST)
ನಿವೇಶನ ಕೊಡಿಸೋದಾಗಿ ಜನರಿಗೆ ಮಕ್ಮಲ್ ಟೋಪಿ ಹಾಕಿ ಕೋಟ್ಯಂತರ ರೂಪಾಯಿ ವಂಚಿಸಿದ ಪರಾರಿಯಾಗಿದ್ದ ಭೂಪನೊಬ್ಬ ಕೊನೆಗೆ ಅರೆಸ್ಟ್ ಆಗಿದ್ದಾನೆ.

ನಿವೇಶನ ಕೊಡಿಸುವುದಾಗಿ ಹೇಳಿ ಪೊಲೀಸರು ಸೇರಿದಂತೆ ಸುಮಾರು 40 ಕ್ಕೂ ಜನರಿಗೆ ವಂಚನೆ ಮಾಡಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ ನಗರದ ಬಿ.ಎಲ್.ಗೌಡ ಬಡಾವಣೆಯ ಸಿದ್ದೇಶ್ ಬಂಧಿತ ಆರೋಪಿ. ಈತ ನಗರದ ಡಿಎಆರ್ ಪೊಲೀಸರು ಸೇರಿದಂತೆ ಸಾರ್ವಜನಿಕರಿಂದ ಹಣ ಪಡೆದು ಕಡಿಮೆ ದರದಲ್ಲಿ ಹಲವೆಡೆ ಬಡಾವಣೆ ನಿರ್ಮಿಸುತ್ತಿರುವುದಾಗಿ ಹೇಳಿದ್ದ.  ನಿವೇಶನ ಕೊಡಿಸುವುದಾಗಿ ಹೇಳಿ 2014 ರಿಂದ ಸುಮಾರು ಒಂದು ಕೋಟಿ ರೂಪಾಯಿಗೂ ಹೆಚ್ಚು ಹಣ ಸಂಗ್ರಹಿಸಿ ನಂತರ ಪರಾರಿಯಾಗಿದ್ದ.

ಸತೀಶ್ ಎಂಬುವವರು ನೀಡಿದ ದೂರಿನನ್ವಯ ನಗರ ಪೊಲೀಸ್ ಠಾಣೆಯ ಪೊಲೀಸರು ದೂರು ದಾಖಲಿಸಿ ಸಿದ್ದೇಶನನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments