Webdunia - Bharat's app for daily news and videos

Install App

ಪ್ರಧಾನಿ ಮೋದಿ ಮತ್ತು ದೇಶದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕ ಅರೆಸ್ಟ್

Webdunia
ಮಂಗಳವಾರ, 14 ಜನವರಿ 2020 (10:30 IST)
ದಾವಣಗೆರೆ : ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಧಾನಿ ಮೋದಿ ಮತ್ತು ದೇಶದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.



ಬಂಗಾರದ ಪಾಲಿಶ್ ಕೆಲಸಮಾಡುವ ಯುವಕ ಟಿಪ್ಪು ಸುಲ್ತಾನ್ ಬಾಯ್ಸ್  ಎಂದು ವಾಟ್ಸಾಪ್ ಗ್ರೂಪ್ ಮಾಡಿ ಅದರಲ್ಲಿ ಪ್ರಧಾನಿ ಮೋದಿ ಮತ್ತು ದೇಶದ ಕಾನೂನು ಸುವ್ಯವಸ್ಥೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಲ್ಲದೇ ಪಾಕಿಸ್ತಾನದ ಬಾವುಟವನ್ನು ಪೋಸ್ಟ್ ಮಾಡಿದ್ದಾನೆ.


ಇದು ಹಿಂದೂ ಜಾಗರಣ ವೇದಿಕೆಯ ಕೆಂಗೆಣ್ಣಿಗೆ ಕಾರಣವಾಗಿದ್ದ ಕಾರಣ ಯುವಕನ ವಿರುದ್ಧ ಬಸವನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ಪ್ರಕರಣ ದಖಲಿಸಿಕೊಂಡ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

ಮುಂದಿನ ಸುದ್ದಿ
Show comments