ಮದುವೆಗೆ ಮುಂಚೆ ಸೆಟಲ್ ಆಗಲು ಈ ಪ್ರೇಮಿಗಳು ಮಾಡುತ್ತಿದ್ದದ್ದೇನು ಗೊತ್ತಾ?

Webdunia
ಶುಕ್ರವಾರ, 13 ಡಿಸೆಂಬರ್ 2019 (10:57 IST)
ಬೆಂಗಳೂರು : ಮದುವೆಗೆ ಮುಂಚೆ ಸೆಟಲ್ ಆಗಲು ಸರಗಳ್ಳತನ ಮಾಡುತ್ತಿದ್ದ ಪ್ರೇಮಿಗಳಿಬ್ಬರನ್ನು ಚಂದ್ರಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.


ಹರೀಶ್ ಮತ್ತು ಭೂಮಿ ಪೊಲೀಸರ ಅತಿಥಿಯಾದ ಪ್ರೇಮಿಗಳು, ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಇವರು ಮದುವೆಯಾಗಲು ಹಣಕ್ಕಾಗಿ ಸರಗಳ್ಳತನ ಮಾಡಲು ಶುರು ಮಾಡಿದರು. ಬಳಿಕ ಮದುವೆಗೆ ಮುಂಚೆ ಸೆಟಲ್ ಆಗಬೇಕೆಂದು ನಿರ್ಧರಿಸಿ ಈ ಕಸುಬನ್ನು  ಮುಂದುವರಿಸಿ ಅಡ್ರಾಸ್ ಕೇಳುವ ನೆಪದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿ ಸರ ಕಸಿದು ಪರಾರಿಯಾಗುತ್ತಿದ್ದರು.

 

ಈ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ದೂರು ದಾಖಲಾದ ಹಿನ್ನಲೆಯಲ್ಲಿ ಸಿಸಿಟಿವಿ ಆಧಾರದ ಮೇಲೆ ತನಿಖೆ ಆರಂಭಿಸಿದ ಪೊಲೀಸರು ಇದೀಗ ಇವರಿಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಮುಂದಿನ ಸುದ್ದಿ
Show comments