7 ಮಂದಿ ಆರೋಪಿಗಳ ಬಂಧನ

Webdunia
ಸೋಮವಾರ, 28 ನವೆಂಬರ್ 2022 (16:46 IST)
ರೌಡಿಶೀಟರ್ ಮೇಲೆ ಕಲ್ಲಿನಿಂದ ದಾಳಿ ನಡೆದು ಸಾವನ್ನಪ್ಪಿರುವ ಘಟನೆ  ಭಾನುವಾರ ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ರೌಡಿ ಶೀಟರ್ ಅರುಣ್ ಅಲಿಯಾಸ್ ಕಪ್ಪೆ ಎಂಬ ವ್ಯಕ್ತಿ ಮೃತ ದುರ್ದೈವಿ. ಕನ್ನಡ ರಾಜ್ಯೋತ್ಸವದ ವೇಳೆ ಸ್ಥಳೀಯ ಶಾಸಕ ಡಿ.ಸಿ ತಮ್ಮಣ್ಣರ ಫೋಟೊ ಹಾಕದೆ ಇರೋದನ್ನ ಪ್ರಶ್ನಿಸಿದ್ದ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಜಗಳವಾಗಿತ್ತು. ಆರೋಪಿಗಳಾದ ದೊಡ್ಡಯ್ಯ, ದೇವರಾಜ್, ಅಭಿ, ಗಜ, ಬೆಲ್ಲ ರಾಘು, ಎಂಬುವವರು ಅರುಣ್ ಮೇಲೆ ದೊಣ್ಣೆ ಕಲ್ಲಿನಿಂದ ದಾಳಿ ನಡೆಸಿದ್ದರು. ಇದರಿಂದ ತೀವ್ರ  ಹಲ್ಲೆಗೊಳಗಾಗಿದ್ದ ಅರುಣ್ ನನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಆರೋಪಿಗಳು ಮತ್ತೆ ದಾಳಿ ನಡೆಸಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಅರುಣ್ ಸಾವನ್ನಪ್ಪಿದ್ದಾನೆ. ಕೆ.ಎಂ ದೊಡ್ಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು,ಸದ್ಯ  ಪೋಲೀಸರು ಈ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments