Webdunia - Bharat's app for daily news and videos

Install App

ಮಕ್ಕಳಿಗೆ ಸಿಹಿತಿಂಡಿ ನೀಡಿ ಅಪಹರಿಸುತ್ತಿದ್ದ ಕತರ್ನಾಕ್ ಕಳ್ಳರ ಗ್ಯಾಂಗ್ ಅರೆಸ್ಟ್

Webdunia
ಸೋಮವಾರ, 4 ನವೆಂಬರ್ 2019 (07:45 IST)
ಬೆಂಗಳೂರು : ಸಿಹಿತಿಂಡಿ ನೀಡಿ ಚಿಕ್ಕ ಮಕ್ಕಳನ್ನು ಅಪಹರಿಸುತ್ತಿದ್ದ ಕತರ್ನಾಕ್ ಕಳ್ಳರ ಗ್ಯಾಂಗ್ ನ್ನು ಬೆಂಗಳೂರಿನ ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.




ಲೋಕೇಶ್(40)ಬಂಧಿತ ಆರೋಪಿಯಾಗಿದ್ದು, ಈತನಿಗೆ ಸಹಕರಿಸುತ್ತಿದ್ದ ತಂಗಿ ಹಾಗೂ ಆಕೆಯ ಗಂಡನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಕೂಲಿ ಕಾರ್ಮಿಕರ ಮಕ್ಕಳನ್ನೇ ಟಾರ್ಗೆಟ್ ಮಾಡುತ್ತಿದ್ದ ಲೋಕೇಶ್ ಅಪಹರಣ ಮಾಡುವ ಮೊದಲೇ ಮಕ್ಕಳಿಗೆ ಸಿಹಿತಿಂಡಿ ನೀಡಿ ಅವರ ಫೋಟೋ ತೆಗೆದು ಮಕ್ಕಳನ್ನು ಕೊಂಡುಕೊಳ್ಳುವವರಿಗೆ ತೋರಿಸಿ ಯಾವ ಮಗು ಬೇಕೆಂದು ನಿಗದಿಪಡಿಸಿ ಹಣವನ್ನು ಪಡೆದು ಬಳಿಕ ಆಟೋದಲ್ಲಿ ಬಂದು ಮಗುವನ್ನು ಅಪಹರಿಸುತ್ತಿದ್ದ.


ಹೀಗೆ ಆತ ಕೂಲಿ ಕಾರ್ಮಿಕರಾದ ದೇವಮ್ಮ ಹಾಗೂ ಚೆನ್ನಪ್ಪ ದಂಪತಿಯ ಮಗುವನ್ನು ಅಪಹರಿಸಿದ್ದರಿಂದ ಮಗುವಿನ ತಂದೆತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಲೋಕೇಶ್ ಮಗುವನ್ನು ಅಪಹರಿಸಿ ಕರೆದುಕೊಂಡು ಹೋಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಹಾಗೇ ಈ ಕೃತ್ಯಕ್ಕೆ  ಆತನ ತಂಗಿ ಹಾಗೂ ಆಕೆಯ ಗಂಡನ ಸಹಕಾರವಿದ್ದ ಹಿನ್ನಲೆ ಅವರನ್ನು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಸಗಿ ಪ್ರವಾಸಕ್ಕೆ ಸರ್ಕಾರ ಹಣ ಬಳಕೆ: ಶ್ರೀಲಂಕಾ ಮಾಜಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಬಂಧನ

ಬೀದಿ ನಾಯಿ ಪ್ರಕರಣ: ಮಿಶ್ರ ಪ್ರತಿಕ್ರಿಯೆ ಬೆನ್ನಲ್ಲೇ ತೀರ್ಪಿನಲ್ಲಿ ಮಾರ್ಪಾಡು ಮಾಡಿದ ಸುಪ್ರೀಂ

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಕ್ಕಿಳಿರುವವರಿಗೆ ಖಡಕ್ ಉತ್ತರ ಕೊಟ್ಟ ಖಾಕಿ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಧರ್ಮಸ್ಥಳದಲ್ಲಿ ಎಷ್ಟು ಸ್ಥಳದಲ್ಲಿ ಅಸ್ಥಿಪಂಜರ ಸಿಕ್ಕಿತ್ತು: ಸಿಎಂ ಹೇಳಿದ ಶಾಕಿಂಗ್ ಸತ್ಯ

ಮುಂದಿನ ಸುದ್ದಿ
Show comments