Daily Horoscope

Select Your Language

Notifications

webdunia
webdunia
webdunia
webdunia

ಮಾದಕ ವಸ್ತು ಮಾರಾಟಗಾರರ ಬಂಧನ

Arrest of drug dealers
ಮಾದಕ ವಸ್ತು ಮಾರಾಟ ಮಾಡ್ತಿದ್ದ ಆರೋಪಿಯನ್ನು ಬೆಂಗಳೂರಿನ ಕಲಾಸಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ರಿಜ್ವಾನ್ ಪಾಷ ಬಂಧಿತ ವ್ಯಕ್ತಿಯಾಗಿದ್ದು, ಬಂಧಿತ ಆರೋಪಿಗಳಿಂದ  ಒಂದು ಲಕ್ಷ ಮೌಲ್ಯದ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಬೆಂಗಳೂರಿನ ವಿವಿಧೆಡೆ ಮಾದಕ ವಸ್ತು ಮಾರಾಟ ಮಾಡುತ್ತಿದ್ರು ಎಂಬ ಶಂಕೆ ವ್ಯಕ್ತವಾಗಿದೆ. ಕಲಾಸಿಪಾಳ್ಯ ಪೊಲೀಸರಿಂದ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲಾಡ್ಜ್​​​​​ನಲ್ಲಿ ಮ್ಯಾನೇಜರ್​​​ ಮೃತದೇಹ ಪತ್ತೆ