Webdunia - Bharat's app for daily news and videos

Install App

ಖತರ್ನಾಕ್​ ಖದೀಮನ ಬಂಧನ

Webdunia
ಭಾನುವಾರ, 16 ಜುಲೈ 2023 (16:00 IST)
ಕಲಬುರಗಿಯ ವಾಡಿ ಪೊಲೀಸ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕುಖ್ಯಾತ ಬೈಕ್ ಕಳ್ಳನನ್ನು ಬಂಧಿಸಿದ್ದಾರೆ.ರಫಿಕ್ ಎಂಬಾತನ ಬಂಧನ ಮಾಡಲಾಗಿದೆ.. ಬಂಧಿತನಿಂದ ಬರೋಬ್ಬರಿ 30 ಬೈಕ್‌ಗಳನ್ನು ಜಪ್ತಿ ಮಾಡಿದ್ದಾರೆ.ಆರೋಪಿ ರಫಿಕ್​​ ಕಲಬುರಗಿ, ವಾಡಿ, ಯಾದಗಿರಿ ನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ.. ಕದ್ದ ಬೈಕ್‌ಗಳನ್ನ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ.. ಖಚಿತ ಮಾಹಿತಿ ಮೇರೆಗೆ ಖದೀಮ ರಫಿಕ್​ನನ್ನು ಬಂಧಿಸಿದ್ದಾರೆ.. ಕದ್ದ ಬೈಕ್ ಖರೀದಿಸಿದ್ದ ಸೈಯದ್ ಮತ್ತು ಆರೀಫ್ ಸಹ ಬಂಧನ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಸರ್ಕಾರದ್ದು ಮಾರ್ಜಾಲ ನ್ಯಾಯ: ಸಿಟಿ ರವಿ ವಾಗ್ದಾಳಿ

ಧರ್ಮಸ್ಥಳದಲ್ಲಿ ಎಷ್ಟು ಸ್ಥಳದಲ್ಲಿ ಅಸ್ಥಿಪಂಜರ ಸಿಕ್ಕಿತ್ತು: ಸಿಎಂ ಹೇಳಿದ ಶಾಕಿಂಗ್ ಸತ್ಯ

ಧರ್ಮಸ್ಥಳ ಮಾಸ್ಕ್ ಮ್ಯಾನ್ ರಹಸ್ಯ ಬೇಧಿಸಲು ರಂಗಕ್ಕಿಳಿದ ಖಡಕ್ ಆಫೀಸರ್

ಮಹೇಶ್ ಶೆಟ್ಟಿ ತಿಮರೋಡಿನ ಒದ್ದು ಒಳಗೆ ಹಾಕ್ಸಿದ್ದೀವಿ: ಡಿಕೆ ಶಿವಕುಮಾರ್

ಬೀದಿ ನಾಯಿಗಳ ಎತ್ತಂಗಡಿ ವಿಚಾರದಲ್ಲಿ ಮಹತ್ವದ ತೀರ್ಪು ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments