Daily Horoscope
✕

ಲ್ಯಾಪ್ ಹಾಗೂ ಮೊಬೈಲ್ ಕಳ್ಳರ ಬಂಧನ

Webdunia
ಮಂಗಳವಾರ, 7 ನವೆಂಬರ್ 2023 (15:28 IST)
ನಗರದ ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಕಳ್ಳತನ ಕೇಸ್ ಗಳನ್ನ ಪತ್ತೆ ಮಾಡಲಾಗಿದೆ.75 ಲಕ್ಷ ಮೌಲ್ಯದ 133 ಲ್ಯಾಪ್ ಟಾಪ್ ಪತ್ತೆ  ಹಂಚಲಾಗಿದೆ.ಪಿಜಿ ಹಾಗೂ ಹಾಸ್ಟಲ್ ಗಳಲ್ಲಿ ಕಳ್ಳತನ ಮಾಡ್ತಿದ್ದ ಆಸಾಮಿ ಆಂದ್ರ ಪ್ರದೇಶ ಮೂಲದ ಎಂಬಿಎ ಪದವೀಧರನಾಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಆ ಬಳಿಕ ಕೆಲಸ ಬಿಟ್ಟು, ಕಳ್ಳತನ ವೃತ್ತಿಗಿಳಿದಿದ್ದ.ಆರೋಪಿ ಸೇರಿದಂತೆ ಇಬ್ಬರು ರಿಸಿವರ್ ಗಳ ಬಂಧನ ಮಾಡಲಾಗಿದೆ.
 
ಸಿಸಿಬಿ ಪೊಲೀಸರು  ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ಮಾಡ್ತಿದ್ದ ಅಡ್ಡೆಗಳ ಮೇಲೆ  ಸಿಸಿಬಿ ದಾಳಿ ನಡೆಸಿದ್ದಾರೆ.12 ಕಡೆ ದಾಳಿ ನಡೆಸಿ ಹತ್ತು ಲಕ್ಷ ಹಣ ವಶಕ್ಕೆ ಪಡೆದಿದ್ದಾರೆ.ಕ್ರಿಕೆಟ್ ಬೆಟ್ಟಿಂಗ್ ಕೇಸ್ ಸಂಬಂಧ ಪ್ರಕರಣಗಳ ದಾಖಲು ಮಾಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡು ರಸ್ತೆಯಲ್ಲೇ ಯುವಕನ ಜೀವ ತೆಗೆದ ಹಂತಕರು

ಕೆಳಗಿಳಿಯಪ್ಪಾ ಎಂದು ಮನವೊಲಿಸಿದರೂ ಕೇಳಲಿಲ್ಲ.. ಸೇತುವೆಯಿಂದ ಹಾರಿಯೇ ಬಿಟ್ಟ ವ್ಯಕ್ತಿ Video

ಜೋರ್ಡಾನ್ ಚರ್ಚ್ ನಲ್ಲಿ ಜಿಹಾದಿಗಳ ಅಟ್ಟಹಾಸ: ನೋಡುತ್ತಿದ್ದಂತೇ ಉರುಳಿಬಿತ್ತು ಹೆಣಗಳ ರಾಶಿ: ಭಯಾನಕ Video

Karnataka Weather: ಇಂದು ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments