Webdunia - Bharat's app for daily news and videos

Install App

ಮೊಬೈಲ್​ ಕಳ್ಳರ ಬಂಧನ

Webdunia
ಗುರುವಾರ, 29 ಡಿಸೆಂಬರ್ 2022 (16:16 IST)
ಮೊಬೈಲ್ ಕದ್ದು IMEI ನಂಬರ್ ಬದಲಿಸಿ ಮಾರಾಟ ಮಾಡುತ್ತಿದ್ದ ಆರೋಪಿಗಳು ಅಂದರ್​​ ಆಗಿದ್ದಾರೆ. ಬೆಂಗಳೂರಿನ ಆಶೋಕ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಜೀತ್ ಅಲಿಯಾಸ್​​ ಬ್ರೂಟ್, ಗೋಪಿ, ಶಾಹೀಲ್ ಬಂಧಿತ ಆರೋಪಿಗಳಾಗಿದ್ದಾರೆ. ಅಜಿತ್ ಹಾಗೂ ಗೋಪಿ ಬಸ್​ಗಳಲ್ಲಿ ಮೊಬೈಲ್ ಕದಿಯುತ್ತಿದ್ದರು. ಶಾಹೀಲ್ ಕದ್ದ ಮೊಬೈಲ್​​ನ IMEI ನಂಬರ್ ಬದಲಿಸಿ ಕೊಡುತ್ತಿದ್ದನಂತೆ. IMEI ನಂಬರ್ ಸ್ವಾಪ್ ಮಾಡಲು ಬಳಸುತ್ತಿದ್ದ ಕಂಪ್ಯೂಟರ್​​​​​ ಅನ್ನು ಪೊಲೀಸರು ಸೀಜ್​​ ಮಾಡಿದ್ದಾರೆ. ಆಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments