ಗುಪ್ತಾಂಗಕ್ಕೆ ಖಾರದಪುಡಿ ಎರಚಿದ ಆರೋಪಿಗಳ ಬಂಧನ

Webdunia
ಗುರುವಾರ, 9 ನವೆಂಬರ್ 2023 (18:11 IST)
ಈ ಘಟನೆಗೆ ಸಂಬಂಧಿಸಿದಂತೆ ಪಾರ್ರೋಡಿ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ. ಆರೋಪಿ ನಕುಲ್ ಪಟೇಲ್ ಅವರ ಸೋದರಳಿಯ 4-5 ತಿಂಗಳಿಂದ ಅಸ್ವಸ್ಥನಾಗಿದ್ದ. ದುಕಾಲ್‌ಹೀನ್ ಬಾಯಿ ಅವನಿಗೆ ಮಾಟ ಮಾಡಿದ್ದಾಳೆಂದು  ನಕುಲ್ ಕುಟುಂಬ ಶಂಕಿಸಿತು.  ಸಂಜೆ ಅವಳನ್ನು ಸುತ್ತುವರಿದ ಕುಟುಂಬ ಮಾಟ ಮಾಡಿದ್ದಾಳೆಂದು ಆರೋಪಿಸಿ ಥಳಿಸಲಾರಂಭಿಸಿದರು. ಅವಳನ್ನು ವಿವಸ್ತ್ರಗೊಳಿಸಿ, ಗುಪ್ತಾಂಗ, ಮೂಗು ಮತ್ತು ಕಣ್ಣುಗಳಲ್ಲಿ ಕಾರದ ಪುಡಿಯನ್ನು ತೂರಿಸಿದರು.
 
ಮಾಟಗಾತಿ ಎಂದು ಶಂಕಿಸಲಾದ 55 ವರ್ಷ ವಯಸ್ಸಿನ ಮಹಿಳೆಯನ್ನು ಅವಳ ಕುಟುಂಬದವರೇ ವಿವಸ್ತ್ರಗೊಳಿಸಿ ಚೆನ್ನಾಗಿ ಥಳಿಸಿ ಗುಪ್ತಾಂಗದಲ್ಲಿ ಕಾರದ ಪುಡಿ ತುರುಕಿದ ಅಮಾನವೀಯ ಘಟನೆ ಚತ್ತೀಸಗಢದ ಬೆಮೆಟಾರಾ ಗ್ರಾಮದಲ್ಲಿ ಸಂಭವಿಸಿದೆ. ಮಹಿಳೆ ತೀವ್ರ ನೋವಿನಿಂದ ನರಳಿ, ನರಳಿ ಕೊನೆಯುಸಿರೆಳೆದಾಗ ಗ್ರಾಮಸ್ಥರು ಮೂಕಪ್ರೇಕ್ಷಕರಾಗಿ ನೋಡುತ್ತಾ ನಿಂತಿದ್ದರು.
 
ದುಕಾಲೀನ್ ಸಹಾಯಕ್ಕಾಗಿ ಯಾಚಿಸಿದರೂ ಗ್ರಾಮಸ್ಥರು ಭಯದಿಂದ ನೆರವಿಗೆ ಬರದೇ ಮೂಕ್ಷಪ್ರೇಕ್ಷಕರಂತೆ ನೋಡುತ್ತಿದ್ದರು.ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 10 ಜನರ ಮೇಲೆ ಕೇಸು ದಾಖಲಿಸಿದ್ದು, ತನಿಖೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ