Select Your Language

Notifications

webdunia
webdunia
webdunia
webdunia

ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯ ಬಂಧನ

ಮಹಿಳೆಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಆರೋಪಿಯ ಬಂಧನ
bangalore , ಮಂಗಳವಾರ, 25 ಅಕ್ಟೋಬರ್ 2022 (15:17 IST)
ಮಹಿಳೆಯ ನಗ್ನ , ಅಶ್ಲೀಲ ಪೋಟೋಗಳಿವೆ ಎಂದು  ‌ಬ್ಲಾಕ್ ಮಾಡುತ್ತಿದ್ದ ಆರೋಪಿಯನ್ನ  ಪೊಲೀಸರು ಬಂಧಿಸಿದ್ದಾರೆ.30 ಲಕ್ಷ ಹಣ ಕೊಡಬೇಕು ಇಲ್ಲದಿದ್ದರೆ, ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆಂದು ಮಹಿಳೆಗೆ ಬೆದರಿಕೆ ಹಾಕಿದ್ದಾನೆ.ವಾಟ್ಸಪ್ ಮೂಲಕ ಪದೆ ಪದೇ ಕಾಲ್ , ಮೆಸೆಜ್ ಮಾಡಿ ಕಿರುಕುಳ ನೀಡುತ್ತಿದ್ದ .ಈಶಾನ್ಯ ‌ವಿಭಾಗದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಭುವನೇಶ್ವರಿ ನಗರದಲ್ಲಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ ಜನರ ಸಹಕಾರದಿಂದಾಗಿ ಭಾರತ್ ಜೋಡೊ ಯಾತ್ರೆ ಮುಕ್ತಾಯ- ಡಿಕೆಶಿ