Daily Horoscope

Select Your Language

Notifications

webdunia
webdunia
webdunia
webdunia

ಸರಪಳಿ ಕಟ್ಟಿ ಕೆಲಸ ಮಾಡಿಸುತ್ತಿದ್ದ ಮಾಲೀಕನ ಬಂಧನ

Arrest
ರಾಮನಗರದಲ ಸ್ಟೀಲ್‌ ಫ್ಯಾಕ್ಟರಿಯಲ್ಲಿ ಕಾರ್ಮಿಕನೊಬ್ಬನ ಕಾಲಿಗೆ ಸರಪಳಿಯನ್ನು ಕಟ್ಟಿ ಹಗಲು ರಾತ್ರಿ ಜೀತದಾಳಿನಂತೆ ಕೆಲಸ ಮಾಡಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ರಾಮನಗರದ ತಹಸೀಲ್ದಾರ್ ನೇತೃತ್ವದಲ್ಲಿ ಜೀತದಾಳಾಗಿ ಕೆಲಸ ಮಾಡುತ್ತಿದ್ದ ಕಾರ್ಮಿಕನನ್ನು ಅಲ್ಲಿಂದ ರಕ್ಷಣೆ ಮಾಡಲಾಗಿದ್ದು, ಮಾಲಿಕ ಸೈಯದ್ ಇಸಾಮ್ ಹಾಗೂ ಕಾರ್ಖಾನೆ ಸೂಪರ್‌ವೈಸರ್ ಅಮ್ಜದ್‌ನನ್ನು ಪೊಲೀಸರು  ವಶಕ್ಕೆ ಪಡೆದು FIR ದಾಖಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಎಸ್‌ಐ ನೇಮಕಾತಿ ಅಕ್ರಮ,ಅಶ್ವತ್ಥ್‌, ಎಚ್ಡಿಕೆಗೆ ಆಯೋಗದ ನೋಟಿಸ್