Webdunia - Bharat's app for daily news and videos

Install App

ಸರಪಳಿ ಕಟ್ಟಿ ಕೆಲಸ ಮಾಡಿಸುತ್ತಿದ್ದ ಮಾಲೀಕನ ಬಂಧನ

Webdunia
ಬುಧವಾರ, 27 ಡಿಸೆಂಬರ್ 2023 (18:42 IST)
ರಾಮನಗರದಲ ಸ್ಟೀಲ್‌ ಫ್ಯಾಕ್ಟರಿಯಲ್ಲಿ ಕಾರ್ಮಿಕನೊಬ್ಬನ ಕಾಲಿಗೆ ಸರಪಳಿಯನ್ನು ಕಟ್ಟಿ ಹಗಲು ರಾತ್ರಿ ಜೀತದಾಳಿನಂತೆ ಕೆಲಸ ಮಾಡಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ರಾಮನಗರದ ತಹಸೀಲ್ದಾರ್ ನೇತೃತ್ವದಲ್ಲಿ ಜೀತದಾಳಾಗಿ ಕೆಲಸ ಮಾಡುತ್ತಿದ್ದ ಕಾರ್ಮಿಕನನ್ನು ಅಲ್ಲಿಂದ ರಕ್ಷಣೆ ಮಾಡಲಾಗಿದ್ದು, ಮಾಲಿಕ ಸೈಯದ್ ಇಸಾಮ್ ಹಾಗೂ ಕಾರ್ಖಾನೆ ಸೂಪರ್‌ವೈಸರ್ ಅಮ್ಜದ್‌ನನ್ನು ಪೊಲೀಸರು  ವಶಕ್ಕೆ ಪಡೆದು FIR ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments