ವ್ಯಾನಿಟಿ ಬ್ಯಾಗ್ ನಲ್ಲಿನ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಕಳ್ಳಿಯರ ಬಂಧನ

Webdunia
ಗುರುವಾರ, 23 ಆಗಸ್ಟ್ 2018 (19:13 IST)
ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರ ವ್ಯಾನಿಟಿ ಬ್ಯಾಗ್ ನ ಜೀಪ್ ಸರಿಸಿ ಬಂಗಾರದ ಆಭರಣ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ‌ ಮಾಡುತ್ತಿದ್ದ ಇಬ್ಬರು ಚಾಲಾಕಿ ಕಳ್ಳಿಯರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

 
ಹುಬ್ಬಳ್ಳಿ ನಗರದ ಹಳೇ ಬಸ್ ನಿಲ್ದಾಣದಲ್ಲಿ ಬಸ್ ನಲ್ಲಿ ಪ್ರಯಾಣಿಸುವ ಮಹಿಳೆಯರ ವ್ಯಾನಿಟಿ ಬ್ಯಾಗ್ ನ ಜೀಪ್ ಸರಿಸಿ ಬಂಗಾರದ ಆಭರಣ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ‌ ಮಾಡುತ್ತಿದ್ದ ಇಬ್ಬರು ಕಳ್ಳಿಯರನ್ನು ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಶಿವಮೊಗ್ಗದ ಶಿಕಾರಿಪುರ ಮೂಲದ ಹೇಮಾವತಿ ವಡ್ಡರ (32) ಹಾಗೂ ಶೋಭಾ ವಡ್ಡರ (35) ಬಂಧಿತರು. ಬಂಧಿತರಿಂದ 4.29 ಲಕ್ಷ ರೂ. ಮೌಲ್ಯದ 143 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಜಪ್ತಿಯಾದ ಬಂಗಾರದ ಆಭರಣಗಳು ಹಳೇ ಬಸ್ ನಿಲ್ದಾಣದಲ್ಲಿ ಐದು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದ್ದು ಎಂದು ಒಪ್ಪಿಕೊಂಡಿದ್ದಾರೆ. ‌ಇದಲ್ಲದೇ ಇವರ ಮೇಲೆ ಹಳೇ ಹುಬ್ಬಳ್ಳಿ, ತಿರುಪತಿ ಹಾಗೂ ಕಲಬುರ್ಗಿಯಲ್ಲಿಯೂ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.





ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments