ಮನೆಗಳ್ಳತನ, ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Webdunia
ಶುಕ್ರವಾರ, 8 ಸೆಪ್ಟಂಬರ್ 2023 (19:40 IST)
ಮನೆಗೆ ನುಗ್ಗಿ ಚಿನ್ನಾಭರಣ, ನಗದು ದೋಚುತ್ತಿದ್ದ ಹಾಗೂ ಬೈಕ್ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ನಗರದ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಮನೆಗಳವು, ದರೋಡೆ, ಡಕಾಯಿತಿ, ಮಾದಕವಸ್ತು ಮಾರಾಟ ಸೇರಿದಂತೆ ಒಟ್ಟು ಎಂಟು ಪ್ರಕರಣಗಳಲ್ಲಿ ಆರೋಪಿಗಳು ಭಾಗಿಯಾಗಿದ್ದರು.
 
ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡುತ್ತಿದ್ದ ವಿನೋದ್ ಹಾಗೂ ಪ್ರಶಾಂತ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ 5.39 ಲಕ್ಷ ನಗದು, ಮೂರು ದ್ವಿಚಕ್ರ ವಾಹನ, 50 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಸದ್ಯ ಪೊಲೀಸರು ಇಬ್ಬರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ರಾಮಮಂದಿರದ ಮುಡಿಗೆ ಭಗವಾಧ್ವಜವೇರಿದ ಆ ಕ್ಷಣ ಹೇಗಿತ್ತು: ವಿಡಿಯೋ ನೋಡಿ

ಬಿಜೆಪಿ ವತಿಯಿಂದ ಸಂವಿಧಾನ ಮತ್ತು ಅಂಬೇಡ್ಕರ್ ಗಾಗಿ ವಿಶೇಷ ಕಾರ್ಯಕ್ರಮ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

ಮುಂದಿನ ಸುದ್ದಿ
Show comments